ದೇಶ'ಮೋದಿ, ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಇನ್ಫುಲೆನ್ಸರ್ ಆಗಲಿ': ಮಧ್ಯರಾತ್ರಿ 'ಸೆಲ್ಫಿ ವಿಡಿಯೋ'ಗೆ CJP ಸಂಸ್ಥಾಪಕ ಕಿಡಿ
ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಇನ್ಫುಲೆನ್ಸರ್ ಆಗಲು ಹೆಚ್ಚು ಸೂಕ್ತ ವ್ಯಕ್ತಿ. ಹೀಗಾಗಿ ಅವರು ದೇಶವನ್ನು ಮುನ್ನಡೆಸುವ ಕೆಲಸವನ್ನು ಬೇರೆಯವರಿಗೆ ವಹಿಸಲು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.