ರಾಜಕೀಯಉತ್ತರ ಕರ್ನಾಟಕ ನಿರ್ಲಕ್ಷ್ಯಕ್ಕೆ ಸಿಎಂ ಕುಮಾರಸ್ವಾಮಿ ವಿರುದ್ಧ ಯಡಿಯೂರಪ್ಪ ತೀವ್ರ ಕಿಡಿ
ಬರಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಸೇರಿದಂತೆ ಸರ್ಕಾರದ ಯಾವೊಬ್ಬ ಸಚಿವರೂ ಭೇಟಿ ನೀಡಿ ಅಲ್ಲಿನ ಜನರ ಕಷ್ಟಗಳನ್ನು ಆಲಿಸಿಲ್ಲ. ಉತ್ತರ ಕರ್ನಾಟಕ ಪ್ರದೇಶವನ್ನು ನಿರ್ಲಕ್ಷಿಸಿ ರಾಜ್ಯ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ...