Stepdaughter

ಉತ್ತರ ಪ್ರದೇಶ: ಮಲ ಮಗಳ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಗೆ 25 ವರ್ಷ ಜೈಲು ಶಿಕ್ಷೆ!
ರಕ್ಷಣಾ ಗೃಹದಲ್ಲಿ ತಂಗಿದ್ದ ಬಾಲಕಿ ಜೂನ್ 2021ರಲ್ಲಿ ಶ್ರಾವಸ್ತಿ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದ ನಂತರ ಅತ್ಯಾಚಾರದ ಘಟನೆ ಬೆಳಕಿಗೆ ಬಂದಿತ್ತು.

3 ವರ್ಷದ ಮಗುವಿಗೆ ಸಿಗರೇಟ್'ನಿಂದ ಸುಟ್ಟು ಚಿತ್ರಹಿಂಸೆ: ಮಲತಂದೆ ಬಂಧನ
ಮೂರು ವರ್ಷದ ಬಾಲಕಿಗೆ ಮಲತಂದೆಯೊಬ್ಬ ಸಿಗರೇಟ್'ನಿಂದ ಸುಟ್ಟು ಚಿತ್ರಹಿಂಸೆ ನೀಡಿರುವ ಘಟನೆಯೊಂದು ಗೌರಿಬಿದನೂರಿನ ಟಿಪ್ಪು ನಗರದಲ್ಲಿ ವರದಿಯಾಗಿದೆ. ಆರೋಪಿ ಅಮ್ಜದ್‌ನನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಉಡುಪಿ: ಅಪ್ರಾಪ್ತ ಮಲಮಗಳ ಮೇಲೆ ಅತ್ಯಾಚಾರ ಎಸಗಿದ 49 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ
ಅಪ್ರಾಪ್ತ ಮಲ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ 49 ವರ್ಷದ ವ್ಯಕ್ತಿಗೆ ಉಡುಪಿಯ ಪೊಕ್ಸೊ ಪ್ರಕರಣಗಳ ವಿಚಾರಣೆ ನಡೆಸಿದ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಮಲ ಮಗಳನ್ನು ಪೆಟ್ಟಿಗೆಯೊಳಗೆ ಕೂಡಿ ಹಾಕಿದ ಗರ್ಭಿಣಿ! ಕೊಲೆ ಯತ್ನ ಕೇಸ್ ದಾಖಲು
ಮಲ ಮಗಳನ್ನು ಪೆಟ್ಟಿಗೆಯೊಳಗೆ ಕೂಡಿ ಹಾಕಿದ ಆರೋಪದ ಮೇರೆಗೆ ಮಹಿಳೆಯೊಬ್ಬರ ಮೇಲೆ ಕೇಸ್ ದಾಖಲಿಸಲಾಗಿದೆ ಎಂದು ಉತ್ತರ ಪ್ರದೇಶದ ಮುಜಾಫರ್ ನಗರದ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

