ಕ್ರಿಕೆಟ್ಟಿ20 ವಿಶ್ವಕಪ್: ನೆದರ್ಲೆಂಡ್ ಸ್ಟಾರ್ ಆಟಗಾರ ಸ್ಟೀಫನ್ ಮೈಬರ್ಗ್ ನಿವೃತ್ತಿ!
ಟಿ20 ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಪಾಕಿಸ್ತಾನಕ್ಕೆ ಸೆಮೀಸ್ ಹಾದಿ ಸುಗಮ ಮಾಡಿಕೊಟ್ಟು ತನ್ನ ಅಭಿಯಾನ ಮುಕ್ತಾಯಗೊಳಿಸಿದ ನೆದರ್ಲ್ಯಾಂಡ್ಸ್ ತಂಡದ ಸ್ಟಾರ್ ಆಟಗಾರ ಸ್ಟೀಫನ್ ಮೈಬರ್ಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ.