steps down

WhatsApp ಮುಖ್ಯಸ್ಥ ಸ್ಥಾನಕ್ಕೆ ವಿಲ್ ಕ್ಯಾತ್ಕಾರ್ಟ್ ರಾಜೀನಾಮೆ: ಉತ್ತರಾಧಿಕಾರಿಯಾಗಿ ಭಾರತೀಯ ಉದ್ಯಮಿ ಕುನಾಲ್ ಶಾ ನೇಮಕ!
ವಾಣಿಜ್ಯ

WhatsApp ಮುಖ್ಯಸ್ಥ ಸ್ಥಾನಕ್ಕೆ ವಿಲ್ ಕ್ಯಾತ್ಕಾರ್ಟ್ ರಾಜೀನಾಮೆ: ಉತ್ತರಾಧಿಕಾರಿಯಾಗಿ ಭಾರತೀಯ ಉದ್ಯಮಿ ಕುನಾಲ್ ಶಾ ನೇಮಕ!

ಸುಮಾರು ಏಳು ವರ್ಷಗಳ ಕಾಲ ಅಧಿಕಾರ ನಡೆಸಿದ ನಂತರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಘೋಷಿಸಿದ್ದಾರೆ.

ಅಕಾಲಿ ದಳ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
ದೇಶ

ಅಕಾಲಿ ದಳ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

"SAD ಅಧ್ಯಕ್ಷ ಎಸ್ ಸುಖ್ಬೀರ್ ಸಿಂಗ್ ಬಾದಲ್ ಅವರು ಹೊಸ ಅಧ್ಯಕ್ಷರ ಆಯ್ಕೆಗೆ ದಾರಿ ಮಾಡಿಕೊಡಲು ಇಂದು ಪಕ್ಷದ ಕಾರ್ಯಕಾರಿ ಸಮಿತಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ".

ಸ್ಟಾರ್‌ಬಕ್ಸ್ ಸಿಇಒ ಲಕ್ಷ್ಮಣ್ ನರಸಿಂಹನ್ ರಾಜೀನಾಮೆ
ವಾಣಿಜ್ಯ

ಸ್ಟಾರ್‌ಬಕ್ಸ್ ಸಿಇಒ ಲಕ್ಷ್ಮಣ್ ನರಸಿಂಹನ್ ರಾಜೀನಾಮೆ

ಲಕ್ಷ್ಮಣ್ ನರಸಿಂಹನ್ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಸ್ಟಾರ್‌ಬಕ್ಸ್ ಸಿಇಒ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಕಂಪನಿ ಮಂಗಳವಾರ ಪ್ರಕಟಿಸಿದೆ.

ಭಾರತ ವಿರುದ್ಧದ ಸರಣಿಗೂ ಮುನ್ನ ಶ್ರೀಲಂಕಾ T20 ನಾಯಕ ಸ್ಥಾನಕ್ಕೆ ಹಸರಂಗಾ ರಾಜೀನಾಮೆ
ಕ್ರಿಕೆಟ್

ಭಾರತ ವಿರುದ್ಧದ ಸರಣಿಗೂ ಮುನ್ನ ಶ್ರೀಲಂಕಾ T20 ನಾಯಕ ಸ್ಥಾನಕ್ಕೆ ಹಸರಂಗಾ ರಾಜೀನಾಮೆ

ಶ್ರೀಲಂಕಾ ರಾಷ್ಟ್ರೀಯ ಕ್ರಿಕೆಟ್ ತಂಡದ ಟಿ-20 ನಾಯಕ ಸ್ಥಾನದಿಂದ ಕೆಳಗಿಳಿಯಲು ವನಿಂದು ಹಸರಂಗ ನಿರ್ಧರಿಸಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್ ಹೇಳಿಕೆಯಲ್ಲಿ ತಿಳಿಸಿದೆ.

ನೇಮಕಗೊಂಡ ಕೆಲವೇ ವಾರಗಳಲ್ಲಿ ಹುದ್ದೆ ತೊರೆದ ಟ್ವಿಟರ್ ನ ಕುಂದುಕೊರತೆ ಆಲಿಸುವ ಅಧಿಕಾರಿ!
ದೇಶ

ನೇಮಕಗೊಂಡ ಕೆಲವೇ ವಾರಗಳಲ್ಲಿ ಹುದ್ದೆ ತೊರೆದ ಟ್ವಿಟರ್ ನ ಕುಂದುಕೊರತೆ ಆಲಿಸುವ ಅಧಿಕಾರಿ!

ಭಾರತ ಸರ್ಕಾರ ಜಾರಿಗೆ ತಂದಿರುವ ಹೊಸ ಐಟಿ ಕಾನೂನುಗಳ ಪ್ರಕಾರ ಟ್ವಿಟರ್ ನಿಂದ ನೇಮಕಗೊಂಡಿದ್ದ ಕುಂದುಕೊರತೆ ಆಲಿಸುವ ಅಧಿಕಾರಿಯ ಹುದ್ದೆ ಖಾಲಿ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ನ್ಯೂಯಾರ್ಕ್ ಗೆ ವಿದಾಯ ಹೇಳಿ ಸ್ವದೇಶದತ್ತ ಹೊರಟ ಸೈಯದ್ ಅಕ್ಬರುದ್ದೀನ್
ವಿದೇಶ

ನ್ಯೂಯಾರ್ಕ್ ಗೆ ವಿದಾಯ ಹೇಳಿ ಸ್ವದೇಶದತ್ತ ಹೊರಟ ಸೈಯದ್ ಅಕ್ಬರುದ್ದೀನ್

ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿದ್ದ ಸೈಯದ್ ಅಕ್ಬರುದ್ದೀನ್ ಕರ್ತವ್ಯದಿಂದ ಮುಕ್ತರಾಗಿದ್ದು, ಇಂದು ನ್ಯೂಯಾರ್ಕ್ ಗೆ ವಿದಾಯ ಹೇಳಿ ಸ್ವದೇಶಕ್ಕೆ ವಾಪಸ್ಸಾಗುತ್ತಿದ್ದಾರೆ.

ಭವಿಷ್ಯದಲ್ಲಿ ಕಾಂಗ್ರೆಸ್ ಬೆಳವಣಿಗೆಯ ಹೊಣೆಗಾರಿಕೆ ನಿರ್ಣಾಯಕ: ರಾಜೀನಾಮೆ ಪತ್ರದಲ್ಲಿ ರಾಹುಲ್ ಗಾಂಧಿ
ದೇಶ

ಭವಿಷ್ಯದಲ್ಲಿ ಕಾಂಗ್ರೆಸ್ ಬೆಳವಣಿಗೆಯ ಹೊಣೆಗಾರಿಕೆ ನಿರ್ಣಾಯಕ: ರಾಜೀನಾಮೆ ಪತ್ರದಲ್ಲಿ ರಾಹುಲ್ ಗಾಂಧಿ

ಈಗಾಗಲೇ ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಿಸಿದ್ದ ರಾಹುಲ್ ಗಾಂಧಿ ಅವರು ಬುಧವಾರ ತಮ್ಮ ರಾಜೀನಾಮೆ...

#MeToo: ಹೌಸ್ ಪುಲ್ 4 ಚಿತ್ರದ ನಿರ್ದೇಶಕ ಸ್ಥಾನಕ್ಕೆ ಸಜಿದ್ ಖಾನ್ ರಾಜೀನಾಮೆ!
ಸಿನಿಮಾ ಸುದ್ದಿ

#MeToo: ಹೌಸ್ ಪುಲ್ 4 ಚಿತ್ರದ ನಿರ್ದೇಶಕ ಸ್ಥಾನಕ್ಕೆ ಸಜಿದ್ ಖಾನ್ ರಾಜೀನಾಮೆ!

ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಹೌಸ್ ಪುಲ್ 4 ಚಿತ್ರದ ನಿರ್ದೇಶಕ ಸ್ಥಾನಕ್ಕೆ ಸಜಿದ್ ಖಾನ್ ರಾಜೀನಾಮೆ ನೀಡಿದ್ದಾರೆ.

ಲೈಂಗಿಕ ಕಿರುಕುಳ ಆರೋಪ: ಟಿವಿಎಫ್ ಸಿಇಒ ಸ್ಥಾನದಿಂದ ಕೆಳಗಿಳಿದ ಅರ್ನಬ್
ದೇಶ

ಲೈಂಗಿಕ ಕಿರುಕುಳ ಆರೋಪ: ಟಿವಿಎಫ್ ಸಿಇಒ ಸ್ಥಾನದಿಂದ ಕೆಳಗಿಳಿದ ಅರ್ನಬ್

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ದಿ ವೈರಲ್ ಫೀವರ್ ಕಂಪನಿಯ ಸಿಇಒ ಅರ್ನಬ್ ಕುಮಾರ್ ತಮ್ಮ ಸ್ಥಾನದಿಂದ ಕೆಳಗಿಳಿದ್ದಾರೆ...