stepwell

ಬೆಳಗಾವಿ: 300 ವರ್ಷಗಳ ಪುರಾತನ ಮೆಟ್ಟಿಲು ಬಾವಿಗೆ ಮರುಜೀವ

ಬೆಳಗಾವಿ: 300 ವರ್ಷಗಳ ಪುರಾತನ ಮೆಟ್ಟಿಲು ಬಾವಿಗೆ ಮರುಜೀವ, Video
ಕಸ, ಮಣ್ಣು ಮತ್ತು ಅವಶೇಷಗಳಡಿ ಹೂತುಹೋಗಿದ್ದ ಸುಮಾರು 300 ವರ್ಷಗಳಷ್ಟು ಹಳೆಯ ಐತಿಹಾಸಿಕ ಮೆಟ್ಟಿಲು ಬಾವಿ (ಸ್ಟೆಪ್‌ವೆಲ್)ಯನ್ನು ಇದೀಗ ಸಂಪೂರ್ಣವಾಗಿ ಪುನರುಜ್ಜೀವನಗೊಳಿಸಲಾಗಿದೆ.

ಸಂಭಾಲ್: ಬಗೆದಷ್ಟೂ ತೆರೆದುಕೊಳ್ಳುತ್ತಿದೆ ಇತಿಹಾಸ!: 150 ವರ್ಷದ ಪುರಾತನ ಮೆಟ್ಟಿಲುಬಾವಿ ಪತ್ತೆ!
ದೇವಾಲಯದ ಬಾಗಿಲು ತೆರೆದ ಬಳಿಕ ಇಲ್ಲಿನ ಸಂಭಾಲ್‌ನ ಚಂದೌಸಿಯ ಲಕ್ಷ್ಮಣ್ ಗಂಜ್ ಪ್ರದೇಶದಲ್ಲಿ ಉತ್ಖನನದ ಸಮಯದಲ್ಲಿ ಸುಮಾರು 125 ರಿಂದ 150 ವರ್ಷಗಳಷ್ಟು ಹಳೆಯದಾದ ಮತ್ತು 400 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿರುವ ಮೆಟ್ಟಿಲುಬಾವಿ ಪತ್ತೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

