ದೇಶಮಧ್ಯ ಪ್ರದೇಶದ ಇಂದೋರ್ ನಲ್ಲಿ ದುರಂತ: ದೇವಸ್ಥಾನದ ಮೆಟ್ಟಿಲುಬಾವಿ ಕುಸಿದು ಬಾವಿಗೆ ಬಿದ್ದ 25 ಮಂದಿ
ಶ್ರೀರಾಮ ನವಮಿ ಆಚರಣೆ ವೇಳೆ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಭಾರೀ ಅವಘಡವೊಂದು ಸಂಭವಿಸಿದೆ. ಇಂದೋರ್ ನ ಮಹಾದೇವ್ ಜುಲೇಲಾಲ್ ದೇವಸ್ಥಾನದ(Mahadev Jhulelal Temple) ಮೆಟ್ಟಿಲುಬಾವಿ ಕುಸಿದು 25 ಮಂದಿ ಬಾವಿಗೆ ಬಿದ್ದಿರುವ ಘಟನೆ ನಡೆದಿದೆ.