Sterlite

ಆಮ್ಲಜನಕ ಉತ್ಪಾದನೆಗಾಗಿ ಸ್ಟರ್ಲೈಟ್ ಸ್ಥಾವರ ಪುನರ್ ಕಾರ್ಯಾರಂಭಕ್ಕೆ ತಮಿಳುನಾಡು ಸರ್ಕಾರ ಗ್ರೀನ್ ಸಿಗ್ನಲ್
ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಆಮ್ಲಜನಕದ ತುರ್ತು ಅಗತ್ಯವನ್ನು ಪರಿಗಣಿಸಿ, ತೂತುಕುಡಿಯಲ್ಲಿನ ಸ್ಟರ್ಲೈಟ್ ತಾಮ್ರ ಘಟಕವನ್ನು ಆಮ್ಲಜನಕ ಉತ್ಪಾದನೆಗಾಗಿ ತೆರೆಯಬಹುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಸರ್ವಾನುಮತದ ತೀರ್ಮಾನ ತೆಗೆದುಕೊಳ್ಳಲಾಯಿತು.

ತೂತುಕುಡಿ ಹಿಂಸಾಚಾರ: ಅರ್ಧದಷ್ಟು ಮಂದಿಗೆ ಹಿಂಭಾಗದಿಂದ ಗುಂಡೇಟು, ಶವಪರೀಕ್ಷೆ ವರದಿ ಬಹಿರಂಗ
ಮೇ 22 ರಂದು ತಮಿಳುನಾಡಿನ ತೂತುಕುಡಿಯಲ್ಲಿ ನಡೆದಿದ್ದ ವೇದಾಂತ ಗ್ರೂಪ್ ವಿರೋಧಿ ಪ್ರತಿಭಟನೆಯವೇಳೆ ಪೋಲೀಸ್ ಗುಂಡೇಟಿನಿಂದ ಸಾವಿಗೀಡಾಗಿದ್ದ 12 ಮಂದಿಯ ಶವಪರೀಕ್ಷೆ.....

ತೂತುಕುಡಿ ಅಭಿವೃದ್ಧಿಗೆ 100 ಕೋಟಿ ರು. ನೀಡಲು ಮುಂದಾದ ಸ್ಟೆರ್ಲೈಟ್
ವೇದಾಂತ್ ಗ್ರೂಪ್ ನ ಸ್ಟೆರ್ಲೈಟ್ ತಾಮ್ರ ಘಟಕ ತಮಿಳುನಾಡಿನ ತೂತುಕುಡಿಯ ಅಭಿವೃದ್ಧಿಗಾಗಿ 100 ಕೋಟಿ ರುಪಾಯಿ ನೀಡಲು...

13 ಸಾವಿನ ನಂತರ ಸ್ಟೆರ್ಲೈಟ್ ತಾಮ್ರ ಘಟಕ ಶಾಶ್ವತವಾಗಿ ಮುಚ್ಚಲು ತಮಿಳುನಾಡು ಸರ್ಕಾರ ಆದೇಶ
13 ಅಮಾಯಕರ ಸಾವಿನ ನಂತರ ಎಚ್ಚೆತ್ತುಕೊಂಡ ತಮಿಳುನಾಡು ಸರ್ಕಾರ, ತೂತುಕುಡಿಯಲ್ಲಿರುವ ವೇದಾಂತ ಗ್ರೂಪ್...

ಆರ್ ಎಸ್ ಎಸ್ ಸಿದ್ದಾಂತ ಆಕ್ಷೇಪಿಸಿದ್ದಕ್ಕೆ ಪ್ರತಿಭಟನಾಕಾರರ ಹತ್ಯೆ - ರಾಹುಲ್ ಗಾಂಧಿ ಆರೋಪ
ಮಿಳುನಾಡಿನ ತೂತುಕುಡಿಯಲ್ಲಿ ನಿನ್ನೆ ನಡೆದ ಸ್ಟರ್ಲೈಟ್ ವಿರೋಧಿ ಹೋರಾಟದ ವೇಳೆ ಆರ್ ಎಸ್ ಎಸ್ ಸಿದ್ದಾಂತ ಆಕ್ಷೇಪಿಸಿದ್ದಕ್ಕೆ ಪ್ರತಿಭಟನಾಕಾರರ ಹತ್ಯೆ ನಡೆದಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ತಮಿಳುನಾಡು: ತೂತುಕುಡಿಯಲ್ಲಿ ಸ್ಟರ್ಲೈಟ್ ಪ್ರತಿಭಟನಾಕಾರರ ಮೇಲೆ ಗೋಲಿಬಾರ್; 10 ಸಾವು, 50 ಜನಕ್ಕೆ ಗಾಯ
ತಮಿಳುನಾಡಿನ ತೂತುಕುಡಿಯಲ್ಲಿ ತಾಮ್ರ ಮಿಶ್ರಣ ಘಟಕ ಸ್ಟೆರ್ಲೈಟ್ ಕಂಪನಿ ಸ್ಥಗಿತಕ್ಕೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ಕಾರಣವಾಗಿದ್ದು, ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ 10 ಮಂದಿ ಸಾವನ್ನಪ್ಪಿದ್ದು, 50 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ತಮಿಳುನಾಡು: ತೂತುಕುಡಿಯಲ್ಲಿ ಏನಿದು ಸ್ಟೆರ್ಲೈಟ್ ಕಾಪರ್ ವಿವಾದ?
ಇಲ್ಲಿನ ಸ್ಟೆರ್ಲೈಟ್ ಕಾಪರ್ ಕಂಪನಿ ಹೊರಸೂಸುವ ಅನಿಲದಿಂದಾಗಿ ಸಾರ್ವಜನಿಕರು ಉಸಿರಾಟ, ಶ್ವಾಸಕೋಶ , ಕಣ್ಣು ಮತ್ತಿತರ ಸಮಸ್ಯೆಯಿಂದಾಗಿ ನರಳುತ್ತಿದ್ದಾರೆ.

