STF

ತನ್ನನ್ನು ಸೇನೆ ವೈದ್ಯ, PMO ಅಧಿಕಾರಿ ಎಂದು ಪರಿಚಯಿಸಿಕೊಂಡು 7 ಮದುವೆಯಾಗಿ ಕಾಶ್ಮೀರಿಗನನ್ನು ಬಂಧಿಸಿದ ಒಡಿಶಾ STF
ಕಾಶ್ಮೀರದ ವಾಂಟೆಡ್ ಕ್ರಿಮಿನಲ್ ಸೈಯದ್ ಇಶಾನ್ ಬುಖಾರಿಯನ್ನು ಜಾಜ್‌ಪುರದಲ್ಲಿ ಒಡಿಶಾ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಬಂಧಿಸಿದೆ.

ನರಹಂತಕ ಕಾಡುಗಳ್ಳ ವೀರಪ್ಪನ್ ಬದುಕಿನ ಕುರಿತು ಪುಸ್ತಕ ಬರೆದ "ವಿಜಯ್ ಕುಮಾರ್"
ದಶಕಗಳ ಕಾಲ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳಿಗೆ ದೊಡ್ಡ ತಲೆನೋವಾಗಿ ಕಾಡಿದ್ದ ನರಹಂತಕ ಕಾಡುಗಳ್ಳ ವೀರಪ್ಪನ್ ನನ್ನು ಹತ್ಯೆಗೈದ ಪೊಲೀಸ್ ತಂಡದ ನೇತೃತ್ವ ವಹಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ ಕೆ ವಿಜಯ್ ಕುಮಾರ್ ಅವರು, ವೀರಪ್ಪನ್ ಜೀವನಾಧಾರಿತ ಕುರಿತ ಪುಸ್ತಕ ಬರೆದಿದ್ದಾರೆ.

ಹತ್ರಾಸ್ ಗ್ಯಾಂಗ್ ರೇಪ್: ಜನಾಂಗೀಯ, ಕೋಮು ಗಲಭೆ ಸೃಷ್ಟಿಸುವ ಸಂಚು ಆಗಿದೆಯೇ? ಎಸ್ ಟಿಎಫ್ ತನಿಖೆ
ಜನಾಂಗೀಯ ಮತ್ತು ಕೋಮು ಗಲಭೆಗಳನ್ನು ಪ್ರಚೋದಿಸುವ ಸಂಚಿನಿಂದಾಗಿ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ದಲಿತ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆಯೇ ಎಂಬುದರ ಕುರಿತು ವಿಶೇಷ ಕಾರ್ಯಪಡೆಯ ತಂಡ ತನಿಖೆ ನಡೆಸಲಿದೆ ಎಂದು ರಾಜ್ಯ ಸರ್ಕಾರ ಶುಕ್ರವಾರ ತಿಳಿಸಿದೆ.

ನೊಯ್ಡಾ: ಗ್ಯಾಂಗ್ ಸ್ಟರ್ ಬಾಲರಾಜ್ ಭಾಟಿ ಎಸ್ ಟಿಎಫ್ ಎನ್ ಕೌಂಟರ್ ಗೆ ಬಲಿ
ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ(ಎಸ್ ಟಿಎಫ್) ಸೋಮವಾರ ಹರಿಯಾಣ ಪೊಲೀಸರೊಂದಿಗೆ ನಡೆಸಿದ ಜಂಟಿ...

ಗೋರಕ್ ಪುರ ಆಸ್ಪತ್ರೆ ದುರಂತ: ಎಸ್ ಟಿಎಫ್ ನಿಂದ ಡಾ.ಕಫೀಲ್ ಖಾನ್ ಬಂಧನ!
ಉತ್ತರ ಪ್ರದೇಶದ ಗೋರಕ್ ಪುರದ ಬಿಆರ್ ಡಿ ಆಸ್ಪತ್ರೆಯಲ್ಲಿ ಸಂಭವಿಸಿದ್ದ ಮಕ್ಕಳ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ವೈದ್ಯ ಡಾ.ಕಫೀಲ್ ಖಾನ್ ನನ್ನು ಬಂಧಿಸಲಾಗಿದೆ.

ಬುರ್ದ್ವಾನ್ ಸ್ಫೋಟ: 6 ಉಗ್ರರನ್ನು ಬಂಧಿಸಿದ ಕೋಲ್ಕತಾ ಪೊಲೀಸರು
ಬುರ್ದ್ವಾನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮತ್-ಉಲ್-ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ 6 ಉಗ್ರರನ್ನು ಕೋಲ್ಕತಾದ ವಿಶೇಷ ಕಾರ್ಯಪಡೆ(ಎಸ್ ಟಿಎಫ್) ಪೊಲೀಸರು ಸೋಮವಾರ...

ವ್ಯಾಪಂ ಹಗರಣ: ಪ್ರಭಾವಿಗಳಿಂದ ತನಿಖಾ ತಂಡಕ್ಕೆ ಜೀವ ಬೆದರಿಕೆ
ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿಯ ನೇಮಕಾತಿಗೆ ಸಂಬಂಧಿತ ಬಹುಕೋಟಿ ವ್ಯಾಪಂ (ವ್ಯಾವಸಾಯಿಕ ಪರೀಕ್ಷಾ ಮಂಡಳಿ) ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳಿಗೆ ಕೆಲವು...

ವೀರಪ್ಪನ್ ನಂತಹ ಕಥೆ ಮತ್ತೊಂದಿಲ್ಲ: ಆರ್ ಜಿ ವಿ
ಮಾನವ ಇತಿಹಾಸದಲ್ಲೇ ದಂತಚೋರ ವೀರಪ್ಪನ್ ನಂತಹ ಕಥೆ ಇನ್ನೊಂದಿಲ್ಲ ಎನ್ನುತ್ತಾರೆ ವೀರಪ್ಪನ್ ಹತ್ಯೆಯ ಮೇಲೆ ಬಹುಭಾಷಾ

