ಸಿನಿಮಾ ಸುದ್ದಿಪ್ರತಾಪ್ ಸಿಂಹ, ರಾಘವೇಂದ್ರ ರಾಜ್ಕುಮಾರ್ ನಟನೆಯ ಸ್ತಬ್ಧ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ
ತಮಿಳು ಚಿತ್ರ ಅರಿಯಾಮೈ ನಿರ್ದೇಶನಕ್ಕೆ ಹೆಸರುವಾಸಿಯಾದ ಲಾಲಿ ರಾಘವ್ ಸ್ತಬ್ಧ ಚಿತ್ರದ ಮೂಲಕ ಕನ್ನಡ ಚಲನಚಿತ್ರೋದ್ಯಮಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಸಾಯಿ ಸಾಗರ್ ಫಿಲ್ಮ್ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ವಿದ್ಯಾಸಾಗರ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.