ಕೆಎಸ್ಆರ್ಟಿಸಿಯ ಅನುಪಯುಕ್ತ ಬಸ್ಸನ್ನು ಬಳಸಿಕೊಂಡು ನಿರ್ಮಾಣ ಮಾಡಿರುವ ಸುಸಜ್ಜಿತ "ಸ್ತ್ರೀ ಶೌಚಾಲಯ"ವನ್ನು ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಇಂದು ಲೋಕಾರ್ಪಣೆ ಮಾಡಿದರು.