ದೇಶಎಲ್ಟಿಟಿಇ ಮುಖ್ಯಸ್ಥ ಪ್ರಭಾಕರನ್ ಇನ್ನೂ ಜೀವಂತ, ಶೀಘ್ರದಲ್ಲೇ ಸಾರ್ವಜನಿಕರ ಮುಂದೆ ಪ್ರತ್ಯಕ್ಷ!
ಉಗ್ರ ಸಂಘಟನೆ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ (ಎಲ್ಟಿಟಿಇ) ಮುಖ್ಯಸ್ಥ ಪ್ರಭಾಕರನ್ ಇನ್ನೂ ಜೀವಂತವಾಗಿದ್ದು, ಅವರ ಕುಟುಂಬದೊಂದಿಗೆ ವಾಸಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನ ಮಾಜಿ ನಾಯಕ P.ನೆಡುಮಾರನ್ ಸೋಮವಾರ ಹೇಳಿದ್ದಾರೆ.