ದೇಶ10 ಲಕ್ಷ ಕೋಟಿ ರೂ. ಪ್ರೋತ್ಸಾಹಕ ಧನ ನೀಡುವಂತೆ ಎಫ್ ಐಸಿಸಿಐ ಒತ್ತಾಯ!
ದೀರ್ಘಕಾಲೀನ ಆರ್ಥಿಕ ಕುಸಿತವನ್ನು ತಪ್ಪಿಸಲು ಬೇಡಿಕೆ ಮತ್ತು ಪೂರೈಕೆಯನ್ನು ಪ್ರೋತ್ಸಾಹಿಸಲು 9 ರಿಂದ 10 ಲಕ್ಷ ಕೋಟಿ ಅಥವಾ ಜಿಡಿಪಿಯ ಶೇಕಡಾ ನಾಲ್ಕರಿಂದ ಐದರಷ್ಟು ಪ್ರೋತ್ಸಾಹಕದ ಅವಶ್ಯಕತೆ ಇದೆ ಎಂದು ಭಾರತೀಯ ವಾಣಿಜ್ಯ ಮತ್ತು ಕೈಗಾರಿಕೆಗಳ ಮಹಾ ಒಕ್ಕೂಟ - ಎಫ್ ಐಸಿಸಿಐ ಒತ್ತಾಯಿಸಿದೆ.