ದೇಶ'ನೋಡಿ ನಿಮ್ಮ ಸೋದರಿಗೇ ನಿಮ್ಮ ಮೇಲೆ ನಂಬಿಕೆ ಇಲ್ಲ, ಇನ್ನು ದೇಶದ ಜನ...': ರಾಹುಲ್ ಗಾಂಧಿಗೆ ಕುಟುಕಿದ ಬಿಜೆಪಿ; Video
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಸ್ಟಿಂಗ್ ಎನರ್ಜಿ ಡ್ರಿಂಕ್ನ ಬಾಟಲಿ ನೀಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.