ರಾಜಕೀಯಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮಾಜಿ ಸಿಎಂ ವರ್ಚಸ್ಸಿಗೆ ಹನಿಟ್ರ್ಯಾಪ್ ಹೆಸರಿನಲ್ಲಿ ಮಸಿ ಬಳಿಯಲು ರೂಪಿಸಿದ ವ್ಯವಸ್ಥಿತ, ಸಂಘಟಿತ ಷಡ್ಯಂತ್ರವನ್ನು ಪ್ರಶ್ನಿಸಿದ್ದಕ್ಕೆ ನಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆ.