ರಾಜಕೀಯ15 ವರ್ಷದ ಹಳೆ ವಿಡಿಯೋ ಅದಂತೆ.., ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್ ಗರಂ
ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಎಂಬ ಕಾವು ಜೋರಾಗಿ ನಡೆಯುತ್ತಿದೆ. ರಾಜಕಾರಣಿಗಳು ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಮಾತನಾಡಿ, ಕರ್ನಾಟಕದ ರಾಜಕೀಯ ಈ ಹಂತಕ್ಕೆ ಬರಬಾರದಾಗಿತ್ತು ಎಂದು ಹೇಳಿದ್ದಾರೆ.