ರಾಜಕೀಯಸ್ಟಿಂಗ್ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್
ವಸಂತನಗರದ ಶಾಂಗ್ರೀಲಾ ಖಾಸಗಿ ಹೋಟೆಲ್ನಲ್ಲಿ ಸಿಎಂ ಡಿಕೆ ಶಿವಕುಮಾರ್ ವ್ಯಕ್ತಿಯೊಬ್ಬರನ್ನು ಭೇಟಿ ಮಾಡಿದ್ದರು. ಅವನೇ ಸ್ಟಿಂಗ್ ಆಪರೇಷನ್ ವ್ಯಕ್ತಿ. ಆ ವ್ಯಕ್ತಿ ಯಾರು ಎಂಬುದನ್ನ ಸಿಎಂ ಶಿವಕುಮಾರ್ ಹೇಳಬೇಕು. ಆ ವ್ಯಕ್ತಿಯೇ ಸ್ಟಿಂಗ್ ಆಪರೇಷನ್ ವರದಿ ಕೊಟ್ಟರಾ? ಎಂದು ಸ್ಪಷ್ಟಪಡಿಸಬೇಕು...