Stirs Row

'ಇತರ ಹಿಂದೂಗಳು ಯಾಕೆ ಬೆದರಿಕೆ ಎದುರಿಸುತ್ತಿಲ್ಲ?': ಕಾಶ್ಮೀರಿ ಪಂಡಿತರ ವಿಚಾರದಲ್ಲಿ ವಿವಾದದ ಕಿಡಿ ಹೊತ್ತಿಸಿದ ಫಾರೂಕ್ ಅಬ್ದುಲ್ಲಾ! Video
ಬುಧವಾರ ಅನಂತನಾಗ್ನಲ್ಲಿ ಮಾತನಾಡಿದ ಅಬ್ದುಲ್ಲಾ, ಸಮುದಾಯವನ್ನು ನಿರ್ದಿಷ್ಟವಾಗಿ ಗುರಿಯಾಗಿಸಿಕೊಂಡಿದ್ದರೆ, ಜಮ್ಮು ಮತ್ತು ಕಾಶ್ಮೀರದ ಹೊರಗಿನ ಹಿರಿಯ ಹಿಂದೂ ಅಧಿಕಾರಿಗಳು ಇದೇ ರೀತಿಯ ಬೆದರಿಕೆಗಳನ್ನು ಯಾಕೆ ಎದುರಿಸುತ್ತಿಲ್ಲ ಎಂದು ಪ್ರಶ್ನಿಸಿದರು.

ಚೀನಾದಲ್ಲಿ ವಿವಾದಕ್ಕೆ ಗುರಿಯಾದ ಸಲ್ಮಾನ್ ನಟನೆಯ Battle of Galwan ಟೀಸರ್! ಅಂತಹದ್ದು ಇದರಲ್ಲಿ ಏನಿದೆ?
2020 ರಲ್ಲಿ ಪೂರ್ವ ಲಡಾಖ್ನ ಗಾಲ್ವಾನ್ನಲ್ಲಿ ನಡೆದಿದ್ದ ಭಾರತ ಮತ್ತು ಚೀನಾದ ಸೈನಿಕರ ನಡುವಿನ ಘರ್ಷಣೆಯನ್ನು ಈ ಚಿತ್ರ ಆಧರಿಸಿದ್ದು, ಅಪೂರ್ವ ಲಖಿಯಾ ನಿರ್ದೇಶಿಸಿದ್ದಾರೆ.

