ದೇಶಕದ್ದ ರಾಮ ಮಂದಿರ ದೇಣಿಗೆ ಹಣ ಷೇರುಗಳಲ್ಲಿ ಹೂಡಿಕೆ: 30 ಬ್ಯಾಂಕ್ ಖಾತೆಗಳ ಸ್ಥಗಿತ; ತನಿಖೆಯಿಂದ ಆಘಾತಕಾರಿ ಮಾಹಿತಿ ಬಹಿರಂಗ!
ಅಯೋಧ್ಯೆ ಪೊಲೀಸರು ಆರೋಪಿಗಳ ಮನೆಗಳಲ್ಲಿ ಮತ್ತೊಮ್ಮೆ ಶೋಧ ನಡೆಸಿದ್ದು, ಅವರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿರುವುದಾಗಿ ತಿಳಿದುಬಂದಿದೆ. ನಿನ್ನೆ ಪೊಲೀಸರು ಆರೋಪಿ ಅನುಕಲ್ಪ್ ಮಿಶ್ರಾನನ್ನು ಆತನ ಮನೆಗೆ ಕರೆದೊಯ್ದು ಶೋಧ ನಡೆಸಿ, ಕುಟುಂಬ ಸದಸ್ಯರನ್ನು ಸಹ ವಿಚಾರಣೆಗೊಳಪಡಿಸಿದರು.