stolen

ಪೊಲೀಸ್ ಗಸ್ತು ವಾಹನವೇ ಕಳವು! ಜನರಿಗೆ ರಕ್ಷಣೆ ಇನ್ನು ಎಲ್ಲಿ?
ಕರ್ತವ್ಯದ ನಂತರ ಗಸ್ತು ತಂಡ 'ಇನೋವಾ' ಕಾರನ್ನು ಕರೀಂನಗರ ಗ್ರಾಮಾಂತರ ಪೊಲೀಸ್ ಠಾಣೆಯ ಆವರಣದಲ್ಲಿ ನಿಲ್ಲಿಸಿತ್ತು. ಬಳಿಕ ಠಾಣೆಯ ಆವರಣದಿಂದ ಕಾರು ನಾಪತ್ತೆಯಾಗಿರುವುದು ಕಂಡುಬಂದಿತು,

ಮಹಾರಾಷ್ಟ್ರ ಪರಿಷತ್ ಉಪಾಧ್ಯಕ್ಷರ ಮನೆಯಿಂದ 3 ಕೋಟಿ ರೂ ಕಳುವು; ಸಹಾಯ ಮಾಡಿದವರ ಬಂಧನ
ವಿಚಾರಣೆಯ ಸಮಯದಲ್ಲಿ, ಸೋಲಂಕಿ ನಿರಪರಾಧಿ ಮತ್ತು ಅವರನ್ನು ಸುಳ್ಳು ಆರೋಪದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಯ ವಕೀಲರು ವಾದಿಸಿದರು.

ಬೆಂಗಳೂರು: ಬಿಲ್ಡರ್ ಮನೆಯಲ್ಲಿ 1.17 ಕೋಟಿ ರೂಪಾಯಿ ಕಳ್ಳತನ; ಪರಿಚಯಿಸ್ಥರಿಂದಲೇ ಕೃತ್ಯ!
ದೂರುದಾರರ ಮನೆಯ ಮುಖ್ಯ ಬಾಗಿಲಿನಲ್ಲಿ ಪಾಸ್‌ವರ್ಡ್/ಬೆರಳಚ್ಚು ಭದ್ರತಾ ವೈಶಿಷ್ಟ್ಯಗಳನ್ನು ಅಳವಡಿಸಲಾಗಿದ್ದು, ಎರಡರಲ್ಲಿ ಯಾವುದಾದರೂ ಒಂದನ್ನು ಬಳಸಿದರೆ ಬಾಗಿಲು ತೆರೆಯುತ್ತದೆ.

Elephant stolen: ಜಾರ್ಖಂಡ್‌ನಿಂದ 'ಕಳುವಾಗಿದ್ದ ಹೆಣ್ಣಾನೆ' ಬಿಹಾರದಲ್ಲಿ ಪತ್ತೆ! ಸಿಕ್ಕಿದ್ದು ಹೇಗೆ ಗೊತ್ತಾ?
ಪಲಾಮು ಜಿಲ್ಲೆಯ ಚುಕುರ್ ಪ್ರದೇಶದಲ್ಲಿ ಹೆಣ್ಣಾನೆ ಜಯಮತಿ ಕಳ್ಳತನದ ಬಗ್ಗೆ ಉತ್ತರ ಪ್ರದೇಶದ ಮಿರ್ಜಾಪುರದ ನಿವಾಸಿ ನರೇಂದ್ರ ಕುಮಾರ್ ಶುಕ್ಲಾ ಅವರು ಸೆಪ್ಟೆಂಬರ್ 12 ರಂದು ಜಾರ್ಖಂಡ್‌ನ ಪೊಲೀಸ್ ದೂರು ನೀಡಿದ್ದರು.

ಕೆಂಪುಕೋಟೆ ಕಾರ್ಯಕ್ರಮದಲ್ಲಿ 1 ಕೋಟಿ ರೂ ಮೌಲ್ಯದ ರತ್ನ ಖಚಿತ ಕಲಶ ಕಳ್ಳತನ: ಓರ್ವನ ಬಂಧನ
ಭೂಷಣ್ ವರ್ಮಾ ಬಂಧಿತ ಆರೋಪಿ. ಕಳುವಾದ ವಸ್ತುಗಳಲ್ಲಿ ಚಿನ್ನದ ‘ ಝರಿ ‘ಮತ್ತು ಸುಮಾರು 760 ಗ್ರಾಂ ತೂಕದ ಚಿನ್ನದ ತೆಂಗಿನಕಾಯಿ, ವಜ್ರಗಳು, ಪಚ್ಚೆಗಳು ಮತ್ತು ಮಾಣಿಕ್ಯಗಳಿಂದ ಕೂಡಿದ 115 ಗ್ರಾಂ ಚಿನ್ನದ ‘ಝರಿ’ ಸೇರಿವೆ ಎನ್ನಲಾಗಿದೆ.

ಬಾಗಲಕೋಟೆ ಜಿಲ್ಲಾಸ್ಪತ್ರೆಯಿಂದ ನವಜಾತ ಶಿಶು ಕಳವು: ಪತ್ತೆಹಚ್ಚಿ ಪಾಲಕರಿಗೆ ಹಸ್ತಾಂತರಿಸಿದ ಪೊಲೀಸರು
ಆರೋಪಿ ಮಹಿಳೆ ನರ್ಸ್ ಎಂದು ನಟಿಸಿ, ಶಿಶುವಿಗೆ ಉಸಿರಾಟದ ತೊಂದರೆ ಇದೆ ಎಂದು ಹೇಳಿ ನವಜಾತ ಶಿಶುವನ್ನು ಎತ್ತಿಕೊಂಡು ಆಸ್ಪತ್ರೆಯಿಂದ ಹೊರ ಹೋಗಿದ್ದಾಳೆ.

ಮದುವೆ ಮಂಟಪದಲ್ಲಿ ಕಳ್ಳರ ಕೈಚಳಕ: ಸಂಬಂಧಿಕರಂತೆ ವಧು ಕೋಣೆಗೆ ತೆರಳಿ 25 ಲಕ್ಷ ರೂ ಚಿನ್ನ ಕದ್ದು ಪರಾರಿ
ಮೂರು ದಿನಗಳ ಹಿಂದೆ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಸಪ್ತಪದಿ ಕಲ್ಯಾಣ ಮಂಪಟದಲ್ಲಿ ನಡೆದ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಪ್ರಧಾನಕಾರ್ಯದರ್ಶಿ ಶಿವಶಂಕರ್ ಅವರ ಮಗಳ ಮದುವೆಯಲ್ಲಿ ಈ ಕಳ್ಳತನ ನಡೆದಿದೆ.

ನಗರದಲ್ಲಿ ದುಬಾರಿ ಬೈಕ್ ಕದ್ದು ತಮಿಳುನಾಡಿನಲ್ಲಿ ಮಾರಾಟ: 4 ಆರೋಪಿಗಳ ಬಂಧನ, 31 ದ್ವಿಚಕ್ರ ವಾಹನ ವಶಕ್ಕೆ
ನಗರದಲ್ಲಿ ದುಬಾರಿ ಬೆಲೆಯ ದ್ವಿಚಕ್ರ ವಾಹನಗಳನ್ನು ಕದ್ದು, ತಮಿಳುನಾಡು ರಾಜ್ಯದಲ್ಲಿ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧನಕ್ಕೊಳಪಡಿಸಿದ್ದು, ರೂ.45 ಲಕ್ಷ ಮೌಲ್ಯದ 31 ದ್ವಿಚಕ್ರ ವಾಹನಗಳು ಮತ್ತು 10 ಗ್ರಾಂ ತೂಕದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.

ದಯವಿಟ್ಟು ಬ್ಲಾಂಕೆಟ್ ಗಳನ್ನು ವಾಪಸ್ ನೀಡಿ: ರಾಮಮಂದಿರ ಯಾತ್ರಾರ್ಥಿಗಳಿಗೆ ಟ್ರಸ್ಟ್ ಮನವಿ!
ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಂಡ ಭಗವಾನ್ ರಾಮನ ದರ್ಶನಕ್ಕಾಗಿ ಲಕ್ಷೋಪಲಕ್ಷ ಮಂದಿ ಮಂದಿರಕ್ಕೆ ಆಗಮಿಸುತ್ತಿದ್ದಾರೆ. ಈ ನಡುವೆ ಮಂದಿರ ದರ್ಶನಕ್ಕಾಗಿ ಆಗಮಿಸಿದ್ದ ಭಕ್ತಾದಿಗಳು 300 ಬ್ಲ್ಯಾಂಕೆಟ್ ಗಳನ್ನು ಹೊತ್ತೊಯ್ದಿದ್ದಾರೆ ಎಂದು ತಿಳಿದುಬಂದಿದೆ.

