ರಾಜ್ಯಬಾಡಿಗೆಗೆ ಕಾರು ಪಡೆದು ಕಡಿಮೆ ದರಕ್ಕೆ ಮಾರಾಟ: ಸಿನಿಮೀಯ ಶೈಲಿಯಲ್ಲಿ ವಂಚನೆ; ಖತರ್ನಾಕ್ ಕಳ್ಳನಿಗಾಗಿ ಪೊಲೀಸರ ಹುಡುಕಾಟ..!
ತಿಂಗಳಿಗೆ 50-60 ಸಾವಿರ ರೂ. ಬಾಡಿಗೆ ನೀಡುವುದಾಗಿದ್ದ ಹೇಳಿ ಮಾಲೀಕರಿಂದ ಕಾರುಗಳನ್ನು ಬಾಡಿಗೆ ಪಡೆಯುತ್ತಿದ್ದ ಆರೋಪಿ, ನಂತರ ಅವುಗಳನ್ನು ಕಡಿಮೆ ದರಕ್ಕೆ ಮಾರಾಟ ಮಾಡುತ್ತಿದ್ದ.