ಕಳ್ಳರು ತಾವು ಕದ್ದ ವಸ್ತುಗಳನ್ನು ಕ್ಷಮಾಪಣೆ ಪತ್ರದೊಂದಿಗೆ ವಾಪಸ್ ನೀಡಿರುವ ಕುತೂಹಲಕಾರಿ ಘಟನೆ ಉತ್ತರ ಪ್ರದೇಶದ ಬಂದಾ ಜಿಲ್ಲೆಯಲ್ಲಿ ನಡೆದಿದೆ.