ಕಳುವಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಪತ್ನಿಯ ಕಾರನ್ನು ದೆಹಲಿ ಪೊಲೀಸರು ಉತ್ತರ ಪ್ರದೇಶದ ವಾರಣಾಸಿಯಿಂದ ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.