ರಾಜ್ಯಮಡಿವಾಳ ಪೊಲೀಸರು ಸೀಜ್ ಮಾಡಿದ್ದ ದ್ವಿಚಕ್ರ ವಾಹನಗಳನ್ನೇ ಕದ್ದ ದುಷ್ಕರ್ಮಿಗಳು!
ಮಡಿವಾಳ ಸಂಚಾರಿ ಪೊಲೀಸರು ವಶಪಡಿಸಿಕೊಂಡಿದ್ದ ಐದು ದ್ವಿಚಕ್ರ ವಾಹನಗಳನ್ನು ಅಪರಿಚಿತ ದುಷ್ಕರ್ಮಿಗಳು ಕದ್ದೊಯ್ದಿದ್ದಾರೆ. ಟ್ರಾಫಿಕ್ ಅಧಿಕಾರಿ ರಮೇಶ್ ಅವರು ಜೂನ್ 9 ರಂದು ವಾಹನಗಳ ಎಣಿಕೆ ಮಾಡಲು ಹೋದಾಗ ನಾಲ್ಕು ಬೈಕ್ ಮತ್ತು ಸ್ಕೂಟರ್ ಕಳ್ಳತನವಾಗಿರುವುದು ತಿಳಿದುಬಂದಿದೆ.