ದೇಶಕಳುವಾಗಿದ್ದ 9.35 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಾರಸುದಾರರಿಗೆ ಒಪ್ಪಿಸಿದ ಪೊಲೀಸರು!
ಮಹಾರಾಷ್ಟ್ರದ ಥಾಣೆ ನಗರದ ಪೊಲೀಸರು ಕಳ್ಳತನ, ದರೋಡೆ ಮತ್ತು ಮತ್ತಿತರ ಅಪರಾಧಗಳ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 9.35 ಕೋಟಿ ರೂ. ಮೌಲ್ಯದ ಕಳುವಾಗಿದ್ದ ಬೆಲೆಬಾಳುವ ವಸ್ತುಗಳನ್ನು ಹಿಂದಿರುಗಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.