ದೇಶವಾಹನ ಕಳ್ಳತನವಾಗಿದೆ ಎಂದು ಮಾಲೀಕ ದೂರು ದಾಖಲಿಸಿದ ಒಂದು ದಿನದ ನಂತರ ಓವರ್ ಸ್ಪೀಡ್ ಎಂದು ಚಲನ್ ನೀಡಿದ ಪೊಲೀಸರು
ಪೂರ್ವ ದೆಹಲಿಯಿಂದ ಕಾರನ್ನು ಕಳ್ಳತನ ಮಾಡಲಾಗಿದೆ ಎಂದು ಕಾರ್ ಮಾಲೀಕರು ದೂರು ದಾಖಲಿಸಿದೆ 24 ಗಂಟೆಗಳ ನಂತರ ರಾಷ್ಟ್ರದ ರಾಜಧಾನಿಯ ಎನ್ಎಚ್ -10 ರಲ್ಲಿ ಅತಿವೇಗವಾಗಿ ಚಲಿಸಿದ್ದಕ್ಕಾಗಿ ಸಂಚಾರಿ ಪೊಲೀಸರು ಚಲನ್ ನೀಡಿದ್ದಾರೆ.