stomach

ಲಿಕ್ವಿಡ್ ನೈಟ್ರೋಜನ್ ಪಾನ್ ತಿಂದ 12 ವರ್ಷದ ಬಾಲಕಿ ಹೊಟ್ಟೆಯಲ್ಲಿ ರಂಧ್ರ!
ಬಾಯಲ್ಲಿ ಪಾನ್ ಹಾಕಿಕೊಂಡ ಕೂಡಲೇ ಹೊಗೆ ಬರುವ ಲಿಕ್ವಿಡ್ ನೈಟ್ರೋಜನ್ ಪಾನ್ ಇತ್ತೀಚೆಗೆ ಟ್ರೆಂಡ್ ಆಗಿದೆ. ಆದರೆ, ಇದನ್ನು ಸೇವಿಸಿದ 12 ವರ್ಷದ ಬಾಲಕಿಯೊಬ್ಬಳ ಹೊಟ್ಟೆಯಲ್ಲಿ ರಂಧ್ರವಾಗಿದ್ದು, ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

ಶಿವಮೊಗ್ಗ: ವಿಚಾರಣಾಧೀನ ಕೈದಿಯ ಹೊಟ್ಟೆಯಿಂದ ಮೊಬೈಲ್ ಫೋನ್ ಹೊರತೆಗೆದ ವೈದ್ಯರು!
ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಯೊಬ್ಬರ ಹೊಟ್ಟೆಯಿಂದ ಮೊಬೈಲ್ ಫೋನ್ ನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದಿದ್ದಾರೆ.

ಮಂಗಳೂರು: ಕಳ್ಳನ ಹೊಟ್ಟೆಯಲ್ಲಿ 35 ಗ್ರಾಂ ಚಿನ್ನ ಪತ್ತೆ!
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಅಭರಣ ಮಳಿಗೆಯೊಂದರಲ್ಲಿ ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣದ ಆರೋಪಿಯ ಹೊಟ್ಟೆಯಲ್ಲಿ 35 ಗ್ರಾಂ ಚಿನ್ನ ಪತ್ತೆಯಾಗಿದೆ.

ಜೀರ್ಣಕ್ರಿಯೆ ಸುಲಭವಾಗಿಸಲು ಹೊಟ್ಟೆಯ ಆರೋಗ್ಯ ಕಾಪಾಡುವುದು ಹೇಗೆ?
ಮನುಷ್ಯನ ದೇಹದಲ್ಲಿ ಪ್ರಮುಖ ಅಂಗಗಳಲ್ಲಿ ಹೊಟ್ಟೆ ಕೂಡ ಒಂದಾಗಿದ್ದು, ಅತ್ಯಂತ ಪ್ರಮುಖವಾಗಿದೆ. ನಾವು ಸೇವಿಸುವ ಆಹಾರವನ್ನು ಸರಿಯಾದ ರೀತಿಯಲ್ಲಿ ತನ್ನಲ್ಲಿ ಶೇಖರಣೆ ಮಾಡಿ ಅದನ್ನು ಜೀರ್ಣವಾಗುವಂತೆ ನೋಡಿಕೊಂಡು ನಮ್ಮ ಇಡೀ ದೇಹಕ್ಕೆ ಶಕ್ತಿ ಸಂಚಾರವನ್ನು ಏರ್ಪಡಿಸುವ ಕಾರ್ಯವನ್ನು ಹೊಟ್ಟೆ ಮಾಡುತ್ತದೆ...

ಚೆನ್ನೈ: ಹಸುವಿನ ಹೊಟ್ಟೆಯಿಂದ 52 ಕೆ.ಜಿ ಪ್ಲಾಸ್ಟಿಕ್, ಸಿರಿಂಜು, ಉಗುರು ಹೊರತೆಗೆದ ಪಶು ವೈದ್ಯರು!
ಮದ್ರಾಸ್ ಪಶುವೈದ್ಯಕೀಯ ಆಸ್ಪತ್ರೆಯ ವೈದ್ಯರಿಗೆ ಇತ್ತೀಚೆಗೆ ಆಘಾತಕಾರಿಯಾಗುವಂತಹ ಘಟನೆ ನಡೆದಿದೆ.

22 ವರ್ಷದ ಮಹಿಳೆ ಹೊಟ್ಟೆಯಲ್ಲಿ 1.68 ಕೆಜಿ ಚಿನ್ನಾಭರಣ ಪತ್ತೆ, ಭಯಭೀತರಾದ ವೈದ್ಯರು!
ಒಂದು ಗಂಟೆ ಹದಿನೈದು ನಿಮಿಷಗಳ ಕಾಲ ನಡೆದ ಶಸ್ತ್ರಚಿಕಿತ್ಸೆ ವೇಳೆ 22 ವರ್ಷದ ಮಹಿಳೆಯ ಹೊಟ್ಟೆಯಲ್ಲಿ ಬರೋಬ್ಬರಿ 1.68 ಕೆಜಿ ಚಿನ್ನಾಭರಣವನ್ನು ವೈದ್ಯರು ಹೊರತೆಗೆದಿದ್ದಾರೆ.

ಹೊಟ್ಟೆಯಲ್ಲಿದ್ದ ಕತ್ತರಿಯನ್ನು 18 ವರ್ಷದ ನಂತರ ಶಸ್ತ್ರ ಚಿಕಿತ್ಸೆ ಮೂಲಕ ಹೊರತೆಗೆ ವೈದ್ಯರು
ವ್ಯಕ್ತಿಯೊಬ್ಬನ ಹೊಟ್ಟಿಯಲ್ಲಿ ಕಳೆದ 18 ವರ್ಷಗಳಿಂದ ಇದ್ದ ಕತ್ತರಿಯನ್ನು ವೈದ್ಯರು ಶಸ್ತ್ರಚಿಕಿತ್ಸೆ ಮಾಡಿ ...

ಪೊಲೀಸಪ್ಪನ ಹೊಟ್ಟೆಯಲ್ಲಿದ್ದ 40 ಚಾಕು ತೆಗೆದ ಭಾರತೀಯ ವೈದ್ಯ!
ಪೊಲೀಸ್ ಕಾನ್ ಸ್ಟೇಬಲ್ ಹೊಟ್ಟೆಯಲ್ಲಿದ್ದ 40 ಚಾಕುಗಳನ್ನು ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿ ಹೊರ ತೆಗೆದಿರುವ ಆಘಾತಕಾರಿ ಘಟನೆ ಪಂಜಾಬ್ ನಲ್ಲಿ ನಡೆದಿದೆ...

ಮಹಿಳೆಯ ಹೊಟ್ಟೆಯಿಂದ 6 ಇಂಚು ಉದ್ದದ ಚಾಕು ತೆಗೆದ ವೈದ್ಯರು
ಶಸ್ತ್ರ ಚಿಕಿತ್ಸೆ ನಡೆಸಿದ ವೈದ್ಯರು ಮಹಿಳೆಯ ಹೊಟ್ಟೆಯಿಂದ 6 ಇಂಚು ಉದ್ದದ ಚಾಕು ತೆಗೆದಿದ್ದಾರೆ. ...

