ರಾಜ್ಯಬೆಳಗಾವಿಯ 13 ಕಲ್ಲಿನ ಕ್ವಾರಿಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಸರ್ಕಾರ ಆದೇಶ: ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಫಲಶ್ರುತಿ
'ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್' ((New Indian Express) ನಲ್ಲಿ ಪ್ರಕಟವಾದ 'ಬೆಳಗಾವಿಯ ಕ್ವಾರಿ ಸ್ಫೋಟದಿಂದ ಜೀವಗಳು, ಅಣೆಕಟ್ಟು ಅಪಾಯದಲ್ಲಿದೆ' ಎಂಬ ವರದಿಯನ್ನು ಗಂಭೀರವಾಗಿ ಪರಿಗಣಿಸಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಕ್ವಾರಿಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಆದೇಶ ನೀಡಿದೆ.