ರಾಜ್ಯಡಿ.28 ರವರೆಗೆ ಸ್ಟೋನ್ ಕ್ರಷರ್, ಕ್ವಾರಿ ಬಂದ್; ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾಲೀಕರಿಂದ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸ್ಟೋನ್ ಕ್ರಷರ್ ಮತ್ತು ಕ್ವಾರಿ ಮಾಲೀಕರ ಸಂಘ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ್ದು, ಡಿಸೆಂಬರ್ 28 ವರೆಗೆ ಸ್ಟೋನ್ ಕ್ರಷರ್ ಮತ್ತು ಕ್ವಾರಿಗಳನ್ನು ಬಂದ್ ಮಾಡುವುದಾಗಿ ಹೇಳಿದೆ.