stone-pelting

ಭಟ್ಕಳದಲ್ಲಿ ಮಸೀದಿ-ಮದರಸಾ ಮೇಲೆ ಅಷ್ಟೇ ಅಲ್ಲ, ಗಣೇಶ ಮೆರವಣಿಗೆ ಮೇಲೂ ಕಲ್ಲು ತೂರಾಟ: ಎರಡು ಪ್ರತ್ಯೇಕ FIR ದಾಖಲು; Video
ಘಟನೆಗೆ ಸಂಬಂಧಿಸಿದಂತೆ ಎರಡೂ ಕಡೆಯವರಿಂದ ಬಂದ ದೂರುಗಳ ಆಧಾರದ ಮೇಲೆ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು(FIR) ದಾಖಲಿಸಿದ್ದಾರೆ.

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ಜಂತರ್ ಮಂತರ್ನಲ್ಲಿ ಕಲ್ಲು ತೂರಾಟ; ಐವರು ಪೊಲೀಸರಿಗೆ ಗಾಯ!
ಗಾಯಗೊಂಡ ಎಲ್ಲಾ ಅಧಿಕಾರಿಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.

ಪ್ರಧಾನ್ ರಾಜೀನಾಮೆ ನಂತರ ಜಂತರ್ ಮಂತರ್ ನಲ್ಲಿ ಕಲ್ಲು ತೂರಾಟ
ಪ್ರತಿಭಟನಾಕಾರರ ಒಂದು ಭಾಗವು ಹಿಂಸಾತ್ಮಕವಾಗಿ ತಿರುಗಿ ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆಸಿದ ನಂತರ ಘರ್ಷಣೆ ಭುಗಿಲೆದ್ದಿತು.

ದಾವಣಗೆರೆ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ; 30 ಮಂದಿ ಬಂಧನ
ಕೂಡಲೇ ಪರಿಸ್ಥಿತಿ ನಿಯಂತ್ರಿಸಿ ಗಣೇಶ ಮೂರ್ತಿಯನ್ನು ಶಾಂತಿಯುತವಾಗಿ ವಿಸರ್ಜನೆಗೊಳಿಸಲಾಯಿತು. ಸೂಕ್ತ ಭದ್ರತಾ ಪಡೆಗಳನ್ನು ನಿಯೋಜಿಸಿ ಪರಿಸ್ಥಿತಿಯನ್ನು ಸಂಪೂರ್ಣವಾಗಿ ಹತೋಟಿಗೆ ತರಲಾಯಿತು ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.

ಮಂಗಳೂರು: ಮೌಲಾನಾ ಆಜಾದ್ ಭವನದಲ್ಲಿ ಕಲ್ಲುತೂರಾಟ, ಆರು ಮಂದಿ ಬಂಧನ
ಪಾಂಡೇಶ್ವರದಲ್ಲಿ ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆಯ ಕಚೇರಿಯನ್ನು ಒಳಗೊಂಡಿರುವ ಮೌಲಾನಾ ಆಜಾದ್ ಭವನದಲ್ಲಿ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸರು ಅಪ್ರಾಪ್ತ ವಯಸ್ಕ ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ.

ಕಾಶ್ಮೀರದಲ್ಲಿ ಹಿಂಸಾಚಾರ: ಸೈನಿಕರ ಮೇಲೆ ಕಲ್ಲು ತೂರಾಟ; ಪಾಕ್, ಇಸಿಸ್ ಧ್ವಜ ಪ್ರದರ್ಶಿಸಿ ಅಟ್ಟಹಾಸ
ಪೂರ್ವಜರ ಬಲಿದಾನ ಸ್ಮರಿಸುವ ದಿನವಾದ ಬಕ್ರೀದ್ ಹಬ್ಬದ ದಿನ ಕೂಡ ಕಾಶ್ಮೀರದಲ್ಲಿ ಹಿಂಸಾಚಾರ ಸೃಷ್ಟಿಯಾಗಿದ್ದು, ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಬೀದಿಗಿಳಿದ ಪ್ರತಿಭಟನಾಕಾರರು ಭದ್ರತಾಪಡೆಗಳ...

ತಪ್ಪು ಮಾಹಿತಿಗಳಿಂದಾಗಿ ಯುವಕರು ಸೇನಾ ಪಡೆ ಮೇಲೆ ಕಲ್ಲು ತೂರುತ್ತಿದ್ದಾರೆ: ಸೇನಾ ಮುಖ್ಯಸ್ಥ
ಜಮ್ಮು ಮತ್ತು ಕಾಶ್ಮೀರದಲ್ಲಿರುವ ಯುವಕರಿಗೆ ತಪ್ಪು ಮಾಹಿತಿಗಳನ್ನು ರವಾನಿಸಲಾಗುತ್ತಿದ್ದು, ತಪ್ಪು ಮಾಹಿತಿಗಳಿಂದಾಗಿ ಯುವಕರು ಭದ್ರತಾಪಡೆಗಳ ಮೇಲೆ ಕಲ್ಲೂ ತೂರಾಟ ನಡೆಸುತ್ತಿದ್ದಾರೆಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್...

ಜಮ್ಮು-ಕಾಶ್ಮೀರದಲ್ಲಿ ಕಲ್ಲು ತೂರಾಟ: ಓರ್ವ ಯುವಕ ಸಾವು
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ರಂಗ್ರೇಥ್ ಪ್ರದೇಶದಲ್ಲಿ ದುಷ್ಕರ್ಮಿಗಳ ಗುಂಪುಗಳು ಭದ್ತಾ ಸಿಬ್ಬಂದಿಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದು, ಈ ವೇಳೆ ನಡೆದ ಘರ್ಷಣೆಯಲ್ಲಿ ಓರ್ವ ಯುವಕ ಮೃತಪಟ್ಟಿದ್ದಾರೆಂದು...

ಕಾಶ್ಮೀರದಲ್ಲಿ ಭುಗಿಲೆದ್ದ ಹಿಂಸಾಚಾರ: ಭದ್ರತಾ ಸಿಬ್ಬಂದಿ ಮೇಲೆ ಕಲ್ಲು ತೂರಿದ ಯುವಕರು
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಶುಕ್ರವಾರದ ಪ್ರಾರ್ಥನೆಯ ನಂತರ ಹಿಂಸಾಚಾರ ಭುಗಿಲೆದ್ದಿದ್ದು, ಪಾಕಿಸ್ತಾನ ಧ್ವಜಗಳನ್ನು ಹಿಡಿದು ಪ್ರತಿಭಟಿಸುತ್ತಿದ್ದ...

