stone pelting case

ಮಂಗಳೂರು: ಮೋದಿ ರ್ಯಾಲಿ ಬಳಿಕ ಬಸ್ ಮೇಲೆ ಕಲ್ಲು ತೂರಿದ್ದ 7 ಜನರ ಬಂಧನ
ಶನಿವಾರ ಮಂಗಳುರಿನ ನೆಘರೂ ಮೈದಾನದಲ್ಲಿ ಆಯೋಜಿತವಾಗಿದ್ದ ಪ್ರಧಾನಿ ನರೇಂದ್ರ ಮೋದಿಯವರ ಚುನಾವಣಾ ರ್ಯಾಲೆಗೆ ತೆರಳಿದ್ದ ಬಸ್ ಮೇಲೆ ಕಲ್ಲುತೂರಾಟ ಘಟನೆಗೆ ಸಂಬಂಧಿಸಿ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಣಿವೆಯಲ್ಲಿ ಕಲ್ಲು ತೂರಾಟ ಘಟನೆ: 4327 ಕಾಶ್ಮೀರಿ ಯುವಕರ ವಿರುದ್ಧ ಪ್ರಕರಣ ಹಿಂಪಡೆಯಲು ಮೆಹಬೂಬಾ ಮುಫ್ತಿ ಆದೇಶ
ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು ಕಣಿವೆಯಲ್ಲಿ ಕಲ್ಲು ತೂರಾಟ ಘಟನೆಯಲ್ಲಿ ಭಾಗಿಯಾಗಿದ್ದ 4327 ಯುವಕರ ವಿರುದ್ಧ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವಂತೆ ಆದೇಶಿಸಿದ್ದಾರೆ.

