ದೇಶಅಸಾದುದ್ದೀನ್ ಓವೈಸಿ ಅವರ ದೆಹಲಿ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳು
ರಾಷ್ಟ್ರ ರಾಜಧಾನಿಯಲ್ಲಿರುವ ತಮ್ಮ ನಿವಾಸದ ಮೇಲೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಸೋಮವಾರ ಆರೋಪಿಸಿದ್ದಾರೆ. ಅಲ್ಲದೆ, 2014 ರಿಂದೀಚೆಗೆ ಇದು ನಾಲ್ಕನೇ ಘಟನೆ ಎಂದಿದ್ದಾರೆ.