stopped

'ಕನ್ವರ್'ಗಳೊಂದಿಗೆ ತಾಜ್ ಮಹಲ್ ಪ್ರವೇಶಿಸಲು ಯತ್ನಿಸಿದ ಹಿಂದೂ ಮಹಾಸಭಾ ಸದಸ್ಯರ ತಡೆ!
ಸಂಘಟನೆಗೆ ಸೇರಿದ 11 ಮಹಿಳೆಯರು 'ಕನ್ವರ್'ಗಳನ್ನು ಹೊತ್ತುಕೊಂಡು ತಾಜ್ ಮಹಲ್‌ನತ್ತ ಸಾಗುತ್ತಿದ್ದಾಗ ಅವರನ್ನು ಮಾರ್ಗ ಮಧ್ಯದಲ್ಲಿಯೇ ತಡೆಯಲಾಗಿದೆ.

Nobel Prize: ವಿಶ್ವ ಮಟ್ಟದಲ್ಲಿ ಈ ಹಿಂದೆ ಯಾರೂ ಮಾಡದ ಕೆಲಸ ಮಾಡಿದ್ದೀನಿ; ನನಗೆ 'ನೊಬೆಲ್ ಶಾಂತಿ' ಪ್ರಶಸ್ತಿ ಬರಲೇಬೇಕು-ಡೊನಾಲ್ಡ್ ಟ್ರಂಪ್!
ಭಾರತ-ಪಾಕಿಸ್ತಾನ ನಡುವಿನ ಸಂಘರ್ಷವನ್ನು ವ್ಯಾಪಾರ ಮಾತುಕತೆ ಮೂಲಕ ಪರಿಹರಿಸಿದ್ದೇನೆ. ಏಳು ಯುದ್ಧಗಳನ್ನು ಅಂತ್ಯಗೊಳಿಸಿದ್ದೇನೆ.

ಅಮೆರಿಕಕ್ಕೆ ತೆರಳದಂತೆ ಕಾಶ್ಮೀರಿ ಪತ್ರಕರ್ತೆಯನ್ನು ವಿಮಾನ ನಿಲ್ದಾಣದಲ್ಲಿ ತಡೆದ ಅಧಿಕಾರಿಗಳು
ಪುಲಿಟ್ಜರ್ ಪ್ರಶಸ್ತಿ ವಿಜೇತ ಕಾಶ್ಮೀರಿ ಫೋಟೋ ಜರ್ನಲಿಸ್ಟ್ ಸನ್ನಾ ಇರ್ಷಾದ್ ಮಟ್ಟೂ ಅಮೆರಿಕಕ್ಕೆ ತೆರಳದಂತೆ ದೆಹಲಿ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ತಡೆದಿದ್ದಾರೆ.

ಪುಲಿಟ್ಜರ್ ಪುರಸ್ಕೃತ ಕಾಶ್ಮೀರಿ ಫೋಟೋ ಜನರ್ಲಿಸ್ಟ್ ಗೆ ವಿಮಾನ ನಿಲ್ದಾಣದಲ್ಲಿ ತಡೆ
ಜಮ್ಮು ಕಾಶ್ಮೀರದ ಪುಲಿಟ್ಜರ್ ಪ್ರಶಸ್ತಿ ಪುರಸ್ಕೃತ ಫೋಟೋ ಜನರ್ಲಿಸ್ಟ್ ಅವರು ವಿದೇಶಕ್ಕೆ ತೆರಳದಂತೆ ನವದೆಹಲಿಯ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ಶನಿವಾರ ತಡೆದಿದ್ದಾರೆ.

ಅತಿ ಕಡಿಮೆ ಪ್ರಯಾಣಿಕರು: ಬೆಂಗಳೂರು-ಚೆನ್ನೈ ರೈಲು ಸಂಚಾರ ಸ್ಥಗಿತ!
ಅತ್ಯಂತ ಹೆಚ್ಚು ಪ್ರಯಾಣಿಕರು ಇರುತ್ತಿದ್ದ ಬೆಂಗಳೂರು-ಚೆನ್ನೈ ನಡುವಿನ ರೈಲಿನಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್-19 ಕಾರಣದಿಂದಾಗಿ ಪ್ರಯಾಣಿಕರು ಕಡಿಮೆಯಾಗಿದ್ದು, ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಯುಎಇಗೆ ತೆರಳಲು ಮುಂದಾಗಿದ್ದ ಬಿ.ಆರ್. ಶೆಟ್ಟಿಗೆ ವಿಮಾನ ನಿಲ್ದಾಣದಲ್ಲಿ ತಡೆ ಒಡ್ಡಿದ ವಲಸೆ ಅಧಿಕಾರಿಗಳು
ತಮ್ಮ ಕಂಪೆನಿಗಳ ಬಗ್ಗೆ ತನಿಖೆ ನಡೆಸುತ್ತಿರುವ ಅಧಿಕಾರಿಗಳಿಗೆ ನೆರವು ನೀಡುವುದಕ್ಕಾಗಿ 8 ತಿಂಗಳ ನಂತರ ಯುಎಇಗೆ ತೆರಳಲು ಹೊರಟಿದ್ದ ಎನ್ ಎಂ ಸಿ ಹೆಲ್ತ್ ಮತ್ತು ಫಿನಬ್ಲರ್ ಕಂಪೆನಿಗಳ ಮಾಲೀಕ ಬಿ.ಆರ್. ಶೆಟ್ಟಿ ಅವರಿಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ಶನಿವಾರ ಬೆಳಗ್ಗೆ ತಡೆ ಒಡ್ಡಿದ್ದಾರೆ.

ಅಮೆರಿಕಾ ಮೂಲದ ಸುನಿತಾ ವಿಶ್ವನಾಥನ್ ಅಯೋಧ್ಯೆ ಭೇಟಿಗೆ ತಡೆ
ನ್ಯೂಯಾರ್ಕ್ ಮೂಲದ ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್ ಸಂಘಟನೆಯನ್ನು ನಡೆಸುತ್ತಿರುವ ಸುನೀತಾ ಅವರಿಗೆ ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಭೇಟಿಗೆ ಅವಕಾಶ ನಿರಾಕರಿಸಲಾಗಿದೆ.

ಬರ ಹಿನ್ನೆಲೆ: ಶಾಸಕರ ಪ್ರವಾಸಕ್ಕೆ ಕತ್ತರಿ ಹಾಕಿದ ಸ್ಪೀಕರ್ ಕೋಳಿವಾಡ
ಕೆಲ ಶಾಸಕರ ವಿರೋಧದಿಂದಾಗಿ ಇದೇ 9 ರಿಂದ ಆರಂಭವಾಗಬೇಕಿದ್ದ 18 ಶಾಸಕರ ಉತ್ತರ ಭಾರತ ಅಧ್ಯಯನ ಪ್ರವಾಸಕ್ಕೆ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ತಡೆ ..

ಮ್ಯಾಗಿಗೂ ನನಗೂ ಸಂಬಂಧವಿಲ್ಲ: ಬಿಗ್ ಬಿ ಅಮಿತಾಬ್ ಬಚ್ಚನ್ ಸ್ಪಷ್ಟನೆ
ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ನೆಸ್ಲ್ಟೆ ಕಂಪನಿಯ ಮ್ಯಾಗಿ ನೂಡಲ್ಸ್ ಗೂ ನನಗೂ ಸಂಬಂಧವಿಲ್ಲ, ಎರಡು ವರ್ಷಗಳ ಹಿಂದೆಯೇ ಮ್ಯಾಗಿಯನ್ನು .....

