STP

ಬೆಂಗಳೂರು: ನಗರದ ಶೇ.90 ರಷ್ಟು STPಗಳು ಕಾರ್ಯನಿರ್ವಹಿಸುತ್ತಿಲ್ಲ, ಮಧ್ಯಪ್ರವೇಶಿಸುವಂತೆ ಸಿಎಂಗೆ KSPCB ಆಗ್ರಹ
ನಗರದಲ್ಲಿ ಶೇ.90ರಷ್ಟು ಎಸ್‌ಟಿಪಿಗಳು ಕಾರ್ಯನಿರ್ವಹಿಸುತ್ತಿಲ್ಲ. ಇದು ನಗರದ ಅತಿದೊಡ್ಡ ಪರಿಸರ ವೈಫಲ್ಯಗಳಲ್ಲಿ ಒಂದಾಗಿದ್ದು, ಈ ಬಗ್ಗೆ ಕೂಡಲೇ ಗಮನ ಹರಿಸಬೇಕಿದೆ.

ಬೆಂಗಳೂರಲ್ಲಿ ಇನ್ನೂ 26 STP ನಿರ್ಮಾಣಕ್ಕೆ ಜಲಮಂಡಳಿ ಯೋಜನೆ: ವರ್ಷಾಂತ್ಯಕ್ಕೆ ಕಾರ್ಯಾರಂಭ ನಿರೀಕ್ಷೆ!
ಎಸ್‌ಟಿಪಿ ನಿರ್ಮಾಣ ಕಾಮಗಾರಿಗಳು ವಿವಿಧ ಹಂತಗಳಲ್ಲಿ ನಡೆಯುತ್ತಿದ್ದು, ನಗರದಲ್ಲಿ ಉತ್ಪತ್ತಿಯಾಗುವ ಸಂಪೂರ್ಣ 2,255 ಎಂಎಲ್‌ಡಿ ತ್ಯಾಜ್ಯ ನೀರನ್ನು ಸಂಸ್ಕರಿಸುವುದು ಇದರ ಗುರಿಯಾಗಿದೆ.

ಬೆಳ್ಳಂದೂರು ಕೆರೆಯಲ್ಲಿ ಎಸ್‌ಟಿಪಿ ಕಾಮಗಾರಿ ವೇಗಗೊಳಿಸಿ: ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ
ಬೆಳ್ಳಂದೂರು ಕೆರೆಯಲ್ಲಿ ಕೊಳಚೆ ನೀರು ಸಂಸ್ಕರಣಾ ಘಟಕ (ಎಸ್‌ಟಿಪಿ) ನಿರ್ಮಾಣ ಕಾರ್ಯ ಕಾಮಗಾರಿಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಅವರು ಗುರುವಾರ ಸೂಚನೆ ನೀಡಿದರು.

ಎಸ್ ಟಿಪಿಯಿಂದ ನಿವೇಶನ ಕಳೆದುಕೊಂಡವರಿಗೆ ಬಿಡಿಎನಿಂದ ಅದೇ ಬ್ಲಾಕ್ ನಲ್ಲಿ ಪರ್ಯಾಯ ಸೈಟ್ ಹಂಚಿಕೆ
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಎರಡು ಬೃಹತ್ ಕೊಳಚೆ ನೀರು ಸಂಸ್ಕರಣಾ ಘಟಕ(ಎಸ್‌ಟಿಪಿ) ನಿರ್ಮಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಸದ್ದಿಲ್ಲದೆ ಜನರಿಗೆ ಹಂಚಿಕೆಯಾದ ನಿವೇಶನಗಳನ್ನು ಬಳಸಿಕೊಂಡಿದ್ದು,...

20 ಕೊಳಚೆ ನೀರಿನ ಸಂಸ್ಕರಣಾ ಘಟಕ ಮೇಲ್ದರ್ಜೆಗೇರಿಸಲು ಬಿಡಬ್ಲ್ಯೂಎಸ್ ಎಸ್ ಬಿ ನಿರ್ಧಾರ
ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಆದೇಶದಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತನ್ನ 20 ಕೊಳಚೆ ನೀರಿನ ಸಂಸ್ಕರಣಾ ಘಟಕಗಳನ್ನು (ಎಸ್‌ಟಿಪಿ) ಮೇಲ್ದರ್ಜೆಗೇರಿಸಲು ಯೋಜಿಸಿದೆ.

2 ವರ್ಷದಿಂದ ಬಿಲ್ ಕಟ್ಟಿಲ್ಲ: ಬಿಡಿಎ ಆಲೂರ್ ಹೌಸಿಂಗ್ ಪ್ರಾಜೆಕ್ಟ್ ಎಸ್ ಟಿಪಿ ಘಟಕಕ್ಕೆ ವಿದ್ಯುತ್ ಸಂಪರ್ಕ ಕಡಿತ
ಕಳೆದ ಎರಡು ವರ್ಷಗಳಿಂದ ಬಿಡಿಎಯ ಆಲೂರು ಹೌಸಿಂಗ್ ಪ್ರಾಜೆಕ್ಟ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಒಳಚರಂಡಿ ನೀರಿನ ಸಂಸ್ಕರಣಾ ಘಟಕದಿಂದ ಬಾಕಿ ಉಳಿಸಿಕೊಂಡಿದ್ದ 4.1 ಲಕ್ಷ ರೂಪಾಯಿಗಳ ವಿದ್ಯುತ್ ಬಿಲ್ ಪಾವತಿಯಿಂದಾಗಿ ಈ ವಾರದ ಆರಂಭದಲ್ಲಿ ಘಟಕಕ್ಕೆ ಬೆಸ್ಕಾಂ ವಿದ್ಯುತ್ ಸಂಪರ್ಕ ಕಡಿತ ಮಾಡುವ ಪರಿಸ್ಥಿತಿ ಬಂದಿದೆ.

ಹೆಬ್ಬಾಳ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಡಿಸೆಂಬರ್ ವೇಳೆಗೆ ಕಾರ್ಯಾರಂಭಿಸುವ ಸಾಧ್ಯತೆ
ಬೆಂಗಳೂರು ನಗರ, ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಪ್ರತಿ ದಿನ 100 ಮಿಲಿಯನ್ ಸಂಸ್ಕರಿತ ನೀರನ್ನು ಪೂರೈಕೆ ಮಾಡುವ ಗುರಿ ಹೊಂದಿರುವ 250 ಕೋಟಿ ರೂ ವೆಚ್ಚದ ಹೆಬ್ಬಾಳ ಸಂಸ್ಕರಣಾ ಘಟಕ ಡಿಸೆಂಬರ್ ವೇಳೆಗೆ ಕಾರ್ಯಾರಂಭಿಸುವ ಸಾಧ್ಯತೆಯಿದೆ.

ಕಗ್ಗದಾಸಪುರ ಕೆರೆಯಲ್ಲಿ ಎಸ್ ಟಿಎಫ್ ಅಳವಡಿಕೆಗೆ ಡಿಸಿಎಂ ಪರಮೇಶ್ವರ್ ಅಧಿಕಾರಿಗಳಿಗೆ ಸೂಚನೆ
ಕಗ್ಗದಾಸಪುರ ಕೆರೆಯಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪಿಸಲು ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ದಿ ಸಚಿವ ಡಾ. ಜಿ. ಪರಮೇಶ್ವರ್ ಭರವಸೆ ನೀಡಿದ್ದಾರೆ.

