ರಾಜ್ಯಬೆಳ್ಳಂದೂರು, ಅಗರ ಕೆರೆಗಳ ಸಂರಕ್ಷಣಾ ಯೋಜನೆ ಜಾರಿಗೆ ಒಂಬತ್ತು ತಿಂಗಳ ಗಡುವು- ಎನ್ ಜಿಟಿ ಆದೇಶ
ಬೆಂಗಳೂರು ಹೊರವಲಯದ ಬೆಳ್ಳಂದೂರು, ಅಗರಾ ಮತ್ತು ವರ್ತೂರು ಕೆರೆಗಳ ಸ್ವಚ್ಚತೆ ಯೋಜನೆಗಳ ಜಾರಿಯಲ್ಲಿ ವಿಳಂಬದ ಕುರಿತು ಅಸಮಾಧಾನ ವ್ಯಕ್ತಪಡಿಸಿದ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ, 2020ರ ಸೆಪ್ಟೆಂಬರ್ ಒಳಗೆ ತ್ಯಾಜ್ಯ ಸಂಸ್ಕರಣಾ ಘಟಕಗಳ ಸ್ಥಾಪನೆ ಸೇರಿದಂತೆ ಎಲ್ಲಾ ಯೋಜನೆಗಳ ಕೆಲಸವನ್ನು ಪೂರ್ಣಗೊಳಿಸುವಂತೆ ಸೂಚಿಸಿದೆ