Strait of Hormuz

ಇರಾನ್ನ ಹೊರ್ಮುಸ್ ತಂತ್ರ: ಟ್ಯಾಂಕರ್ ದಾಳಿ, ಅಮೆರಿಕಾ ನಿರ್ಬಂಧ ಮತ್ತು ಏರುತ್ತಿರುವ ತೈಲ ಬೆಲೆಗಳ ನಡುವೆ ಗಲ್ಫ್ ಅಸ್ಥಿರ (ಜಾಗತಿಕ ಜಗಲಿ)
ಹೊರ್ಮುಸ್ ಜಲಸಂಧಿ ಮೇಲೆ ಇರಾನ್ನ ಹಿಡಿತ: ಟ್ಯಾಂಕರ್ ದಾಳಿ, ಅಮೆರಿಕಾ ನಿರ್ಬಂಧ ಮತ್ತು ಜಾಗತಿಕ ತೈಲ ಮಾರುಕಟ್ಟೆಗೆ ಹೊಸ ಆಘಾತ

ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ನ 7 ದಿನಗಳ ಕದನ ವಿರಾಮ ಪ್ರಸ್ತಾಪ: ಡೊನಾಲ್ಡ್ ಟ್ರಂಪ್ ತಿರಸ್ಕಾರ
ವಿಶ್ವದ ತೈಲ ಪೂರೈಕೆಗೆ ಪ್ರಮುಖವಾಗಿರುವ ಈ ಜಲಮಾರ್ಗವು ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷದ ಕೇಂದ್ರಬಿಂದುವಾಗಿದೆ. ಸುಮಾರು ಏಳು ತಿಂಗಳಿನಿಂದ ನಡೆಯುತ್ತಿರುವ ಈ ಸಂಘರ್ಷ ಸದ್ಯ ಸ್ಥಗಿತ ಸ್ಥಿತಿಯಲ್ಲಿದೆ.

ಸಂಘರ್ಷ ಅಂತ್ಯಕ್ಕೆ ಇರಾನ್ 7 ದಿನಗಳ ಯೋಜನೆ ಪ್ರಸ್ತಾಪ: ಹಾರ್ಮುಜ್ ಜಲಸಂಧಿ ಮತ್ತೆ ಮುಕ್ತ
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸೆಯ್ಯದ್ ಅಬ್ಬಾಸ್ ಅರಾಘ್ಚಿ, ಮಧ್ಯವರ್ತಿಗಳ ಮೂಲಕ ಈ ಪ್ರಸ್ತಾವನೆಯನ್ನು ಅಮೆರಿಕಕ್ಕೆ ತಿಳಿಸಲಾಗಿದೆ ಎಂದು ಹೇಳಿದರು.

Hormuz ಜಲಸಂಧಿ: ದಿಗ್ಬಂಧನ ಉಲ್ಲಂಘಿಸಿದ ಟ್ಯಾಂಕರ್ ಮೇಲೆ Iran ದಾಳಿ; ಸಮುದ್ರ ಮಧ್ಯದಲ್ಲೇ ಹೊತ್ತಿ ಉರಿದ ಹಡಗು!
ಫೆಬ್ರವರಿ ಅಂತ್ಯದಲ್ಲಿ ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ದಾಳಿ ನಡೆಸಿದ ಬಳಿಕ, ಟೆಹ್ರಾನ್ ಹಾರ್ಮುಜ್ ಜಲಸಂಧಿಯಲ್ಲಿ ಪರಿಣಾಮಕಾರಿ ರೀತಿಯಲ್ಲಿ ನೌಕಾಯಾನ ನಿರ್ಬಂಧ ಹೇರಿದೆ.

ಸಂಘರ್ಷ ಮತ್ತಷ್ಟು ತೀವ್ರ: ಇಂಧನ ಟ್ಯಾಂಕರ್ ಗಳ ಮೇಲಿನ ದಾಳಿಗೆ ಸೇಡು; ಅಮೆರಿಕದ Submarine ಸೀಜ್ ಮಾಡಿದ ಇರಾನ್!
ವಿಶ್ವದ ಅತ್ಯಾಧುನಿಕ ನೀರೊಳಗಿನ ತಂತ್ರಜ್ಞಾನವನ್ನು ಹೊಂದಿರುವ ಈ ವಾಹನವನ್ನು ಸಂಕೀರ್ಣ ಗುಪ್ತಚರ ಕಾರ್ಯಾಚರಣೆ ಮೂಲಕ ವಶಪಡಿಸಿಕೊಂಡಿರುವುದಾಗಿ ಇರಾನ್ ಹೇಳಿದೆ. ವಶಪಡಿಸಿಕೊಂಡ ವಾಹನದ ವಿಡಿಯೋವನ್ನೂ ಬಿಡುಗಡೆ ಮಾಡಲಾಗಿದೆ.

ಗಲ್ಫ್ ಆಫ್ ಮೆಕ್ಸಿಕೋ, ಒಂಟಾರಿಯೊ ಲೇಕ್ ಬಳಿಕ Strait of Hormuz ಗೆ ನನ್ನ ಹೆಸರು ಮರುನಾಮಕರಣ ಮಾಡಿ: ಅಮೆರಿಕ ಅಧ್ಯಕ್ಷ Trump ವಿಚಿತ್ರ ಬೇಡಿಕೆ!
ಸಾಮಾಜಿಕ ಜಾಲತಾಣ ಖಾತೆಯಲ್ಲಿ ಸಂದೇಶ ಹಂಚಿಕೊಂಡಿರುವ ಡೊನಾಲ್ಡ್ ಟ್ರಂಪ್, Strait of Hormuz ನ್ನು "Trump Strait" ಎಂದು ಮರುನಾಮಕರಣ ಮಾಡಬಹುದೆಂದು ಹೇಳಿದ್ದಾರೆ.

'ಟ್ವೀಟ್ ಮಾಡಿ ವಶಪಡಿಸಿಕೊಳ್ಳಲಾಗದು': ಹಾರ್ಮುಜ್ ಜಲಸಂಧಿ ಅಮೆರಿಕಾಗೆ ಸೇರಿದ್ದೆಂದು ಶೀಘ್ರವೇ ಘೋಷಣೆ; ಟ್ರಂಪ್ ಹೇಳಿಕೆಗೆ ಇರಾನ್ ತಿರುಗೇಟು
ಇರಾನ್ ಅನ್ನು ಸಂಪೂರ್ಣವಾಗಿ ಸೋಲಿಸಿದ ನಂತರ, ಹಾರ್ಮುಜ್ ಜಲಸಂಧಿಯನ್ನು 'ಶೀಘ್ರದಲ್ಲೇ' ಅಮೆರಿಕದ ಭೂಪ್ರದೇಶವೆಂದು ಘೋಷಿಸುವುದಾಗಿ ಟ್ರಂಪ್ ಹೇಳಿದ ಕೆಲವೇ ಗಂಟೆಗಳಲ್ಲಿ ಅವರ ಈ ಪ್ರತಿಕ್ರಿಯೆ ಹೊರಬಿದ್ದಿದೆ.

'ನಾನೇ ಲಾಸ್ಟ್, ಇನ್ನು ಇರಾನ್ ನಂಬಲ್ಲ, ಹಾರ್ಮುಜ್ ಅಮೆರಿಕ ನಿಯಂತ್ರದಣದಲ್ಲಿದೆ': Donald Trump
ಇನ್ನು ಮುಂದೆ ಇರಾನ್ ನ ನಂಬಲ್ಲ.. ಅದು ನಮ್ಮನ್ನು ನಿರಂತರವಾಗಿ ವಂಚಿಸಿದೆ. ಇರಾನ್ನ್ನು ನಂಬುವ ಕೊನೆಯ ವ್ಯಕ್ತಿ ನಾನೇ. ಅವರು ನನ್ನೊಂದಿಗೆ ನಿರಂತರವಾಗಿ ಸುಳ್ಳು ಹೇಳಿದ್ದಾರೆ..

ಹಾರ್ಮುಜ್ ಜಲಸಂಧಿ ಒಪ್ಪಂದ ಸನ್ನಿಹಿತ, ಆದರೆ ಯಾವುದಾದರೊಂದು ದೇಶ ತನ್ನ ನಿಲುವಿನಲ್ಲಿ ಸಡಿಲಿಕೆ ತೋರಿಸಬೇಕು: ಇರಾನ್-ಯುಎಸ್
ಅಮೆರಿಕ ಮತ್ತು ಇರಾನ್ ನಡುವೆ ಒಪ್ಪಂದ ಯಶಸ್ವಿಯಾದರೆ, ಜಾಗತಿಕ ವ್ಯಾಪಾರಕ್ಕೆ ಅತ್ಯಂತ ಪ್ರಮುಖವಾದ ಈ ಜಲಮಾರ್ಗವನ್ನು ಪುನಃ ತೆರೆಯುವ ಮೂಲಕ ವಿಶ್ವ ಆರ್ಥಿಕತೆಯ ಮೇಲಿನ ಒತ್ತಡ ಕಡಿಮೆಯಾಗಬಹುದು ಹಾಗೂ ನಡೆಯುತ್ತಿರುವ ಯುದ್ಧ ಅಂತ್ಯಗೊಳ್ಳುವ ಸಾಧ್ಯತೆಯೂ ಇದೆ.

