Strait of Hormuz

ಇರಾನ್ ಯುದ್ಧ ಅಂತ್ಯ; ಭಾನುವಾರ ಶಾಂತಿ ಒಪ್ಪಂದಕ್ಕೆ ಸಹಿ, Hormuz ಎಲ್ಲರಿಗೂ ಮುಕ್ತ: ಟ್ರಂಪ್ ಘೋಷಣೆ
ಈ ಒಪ್ಪಂದದ ನಂತರ ಜಾಗತಿಕ ವ್ಯಾಪಾರಕ್ಕೆ ಅತ್ಯಂತ ಮಹತ್ವದ ಹೋರ್ಮುಜ್ ಜಲಸಂಧಿ (Strait of Hormuz) ಎಲ್ಲರಿಗೂ ಮುಕ್ತವಾಗಲಿದೆ ಎಂದು ಅವರು ಹೇಳಿದ್ದಾರೆ.

Watch | ತೈಲ ಟ್ಯಾಂಕರ್ ಮೇಲೆ ಅಮೆರಿಕ ದಾಳಿ; ಮೂವರು ಭಾರತೀಯ ನಾವಿಕರು ಸಾವು!

ಒಮನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮೇಲೆ ಅಮೆರಿಕ ದಾಳಿ: ಇಬ್ಬರು ಭಾರತೀಯ ನಾವಿಕರು, ಓರ್ವ ಮುಖ್ಯ ಇಂಜಿನಿಯರ್ ಸಾವು! Video
FSUI ಪ್ರಧಾನ ಕಾರ್ಯದರ್ಶಿ ಮನೋಜ್ ಯಾದವ್ ಅವರು, ಹಡಗಿನೊಂದಿಗೆ ಸಂಪರ್ಕ ತೀವ್ರವಾಗಿ ವ್ಯತ್ಯಯಗೊಂಡಿದ್ದು, ಸಂಪೂರ್ಣ ಮಾಹಿತಿ ಇನ್ನೂ ಪರಿಶೀಲನೆಯಲ್ಲಿದೆ ಎಂದು ಹೇಳಿದ್ದಾರೆ.

Hormuz ಜಲಸಂಧಿ ಮತ್ತೆ ಸ್ಥಗಿತ; ಜಗತ್ತಿಗೆ ಶಾಕ್ ಕೊಟ್ಟ Iran: ಅಮೆರಿಕ ಮುಂದಿನ ನಡೆ ಏನು?
ಅಮೆರಿಕವು ಇರಾನ್ ಮೇಲೆ ಹೊಸ ದಾಳಿಗಳನ್ನು ನಡೆಸಿದ ಬಳಿಕ, ಹೋರ್ಮುಜ್ ಜಲಸಂಧಿಯನ್ನು "ಎಲ್ಲಾ ದೇಶಗಳ ಮತ್ತು ಎಲ್ಲಾ ರೀತಿಯ ಹಡಗುಗಳಿಗೆ ಮುಚ್ಚಲಾಗಿದೆ" ಎಂದು ಇರಾನ್‌ನ Islamic Revolutionary Guard Corps (IRGC) ಘೋಷಿಸಿದೆ.

ಇರಾನ್ ಮೇಲೆ ಮತ್ತೆ ಅಮೆರಿಕಾ ದಾಳಿ: ಟೆಹ್ರಾನ್ ಕಠಿಣ ಕ್ರಮ; ಹಾರ್ಮುಜ್ ಜಲಸಂಧಿ ಸಂಪೂರ್ಣ ಬಂದ್..!
ಇರಾನ್ ಮಾಧ್ಯಮಗಳ ವರದಿ ಪ್ರಕಾರ, ದೇಶದ ದಕ್ಷಿಣ ಭಾಗದಲ್ಲಿರುವ ಹಾರ್ಮುಜ್ ಜಲಸಂಧಿ ಸಮೀಪದ ಹಲವು ಪ್ರದೇಶಗಳಲ್ಲಿ ಭಾರೀ ಸ್ಫೋಟಗಳು ಸಂಭವಿಸಿವೆ. ಕೇಶ್ಮ್, ಕಾರ್ಗಾನ್ ಮತ್ತು ಸಿರಿಕ್ ಪ್ರದೇಶಗಳಲ್ಲಿ ಶತ್ರು ಕ್ಷಿಪಣಿಗಳ ದಾಳಿ ನಡೆದಿರುವುದಾಗಿ ವರದಿಯಾಗಿದೆ.

ಕದನ ವಿರಾಮ, ಹಾರ್ಮುಜ್ ಜಲಸಂಧಿ ತೆರೆಯಲು ಒಪ್ಪಂದಕ್ಕೆ ಇರಾನ್-ಯುಎಸ್ ಹತ್ತಿರ: 'ಆತುರ ಬೇಡ'- ಟ್ರಂಪ್ ಹೊಸ ವರಸೆ!
ಮಾತುಕತೆಗಳು ಕ್ರಮಬದ್ಧ ಮತ್ತು ರಚನಾತ್ಮಕ ರೀತಿಯಲ್ಲಿ ನಡೆಯುತ್ತಿವೆ ಮತ್ತು ಮಾತುಕತೆಗಳು ನಮ್ಮ ಪರವಾಗಿ ಇರುವ ಸಮಯದಲ್ಲಿ ಒಪ್ಪಂದಕ್ಕೆ ಆತುರಪಡಬೇಡಿ ಎಂದು ನಾನು ನನ್ನ ಪ್ರತಿನಿಧಿಗಳಿಗೆ ತಿಳಿಸಿದ್ದೇನೆ ಎಂದು ಟ್ರಂಪ್ ಹೇಳಿದ್ದಾರೆ.

ಹಾರ್ಮುಜ್ ಬಿಕ್ಕಟ್ಟು: ತೈಲ ಮಾರುಕಟ್ಟೆ 'ರೆಡ್ ಝೋನ್' ತಲುಪುವ ಅಪಾಯ; IEA ಎಚ್ಚರಿಕೆ
ಇದೇ ಪರಿಸ್ಥಿತಿ ಮುಂದುವರೆದರೆ ಜುಲೈ ಅಥವಾ ಆಗಸ್ಟ್ ನಲ್ಲಿ ತೈಲ ಮಾರುಕಟ್ಟೆ 'ರೆಡ್ ಝೋನ್'(ಅಪಾಯ ವಲಯ)ಗೆ ತಲುಪಲಿದ್ದು, ಭಾರತ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಇಂಧನ ಬಿಕ್ಕಟ್ಟು ಸೃಷ್ಟಿಯಾಗಲಿದೆ.

ಹಾರ್ಮುಜ್ ಜಲಸಂಧಿ ಮೇಲೆ ಮತ್ತಷ್ಟು ಹಿಡಿತ ಸಾಧಿಸಲು ಗಡಿಗಳನ್ನು ಹೊಸದಾಗಿ ಗುರುತಿಸಿದ ಇರಾನ್!
ಅಮೆರಿಕ ಹಾಗೂ ಇರಾನ್ ಶಾಂತಿ ಮಾತುಕತೆಗಳ ಬಿಕ್ಕಟ್ಟು ಮುಂದುವರಿದಿರುವುದರ ಮಧ್ಯೆ ಈ ಬೆಳವಣಿಗೆ ನಡೆದಿದ್ದು, ಹೆಚ್ಚು ಮಹತ್ವ ಪಡೆದುಕೊಂಡಿದೆ.

ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ಯುದ್ಧಕ್ಕೆ ವಿರೋಧ; Hormuz ಬಂದ್ ಮಾಡಿದ್ರೆ ಜಾಗತಿಕ ವ್ಯಾಪಾರಕ್ಕೆ ಮಾರಕ: ಪುಟಿನ್-ಕ್ಸಿ ಜಂಟಿ ಹೇಳಿಕೆ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾಕ್ಕೆ ಭೇಟಿ ನೀಡಿದ ಬಳಿಕ ಚೀನಾಕ್ಕೆ ಆಗಮಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದ್ವಿಪಕ್ಷೀಯ ಮಾತುಕತೆ ನಡೆಸಿದರು.

