ದೇಶಇರಾನ್ನಲ್ಲಿ ಸಿಲುಕಿರುವ 60 ಕಾಶ್ಮೀರ ವಿದ್ಯಾರ್ಥಿಗಳು, ಯಾತ್ರಿಕರು ಮಧ್ಯರಾತ್ರಿ ದೆಹಲಿಗೆ ಆಗಮನ
ಪ್ರಸ್ತುತ ಪ್ರಯಾಣಿಸುತ್ತಿರುವ ಹೆಚ್ಚಿನ ಭಾರತೀಯ ವಿದ್ಯಾರ್ಥಿಗಳು ಕಾಶ್ಮೀರದವರಾಗಿದ್ದು, ಸದ್ಯ ಇರಾನ್ನ ಶಿರಾಜ್ ವಿಮಾನ ನಿಲ್ದಾಣದಲ್ಲಿದ್ದು, ಮಧ್ಯರಾತ್ರಿ ವೇಳೆಗೆ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.