ರಾಜ್ಯಹಾಸನದಲ್ಲಿ ಪುಂಡ ಪೋಕರಿಗಳ ಹಾವಳಿ ಹೆಚ್ಚಳ: ವಿದ್ಯಾರ್ಥಿನಿ ಬೆನ್ನಟ್ಟಿ ಮನೆವರೆಗೂ ಬಂದ ಆಗಂತುಕ; ಸೈಕೋ ವರ್ತನೆ ಕಂಡು ಜನರಲ್ಲಿ ಆತಂಕ; Video
ನಗರದ ಖಾಸಗಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕಿ, ಸಂಜೆ ಶಾಲಾ ವಾಹನದಲ್ಲಿ ಮನೆಗೆ ಮರಳಿದ್ದಾಳೆ. ವಾಹನದಿಂದ ಇಳಿದು ಬಾಲಕಿ ತನ್ನ ಮನೆಯತ್ತ ನಡೆದು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಆಕೆಯನ್ನು ಹಿಂಬಾಲಿಸಿದ್ದಾನೆ.