Strategy

ಬಿಹಾರದ ಪಾಟ್ನಾದಲ್ಲಿ ಇಂದು ವಿರೋಧ ಪಕ್ಷಗಳ ಒಗ್ಗಟ್ಟು ಪ್ರದರ್ಶನ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮಣಿಸಲು ತಂತ್ರ
ಮುಂದಿನ ವರ್ಷ ಏಪ್ರಿಲ್ ಹೊತ್ತಿಗೆ ಲೋಕಸಭೆ ಚುನಾವಣೆ 2024 ನಡೆಯಲಿದೆ. ಭಾರತೀಯ ಜನತಾ ಪಾರ್ಟಿಯನ್ನು ಈ ಬಾರಿ ಸೋಲಿಸಲು ವಿರೋಧ ಪಕ್ಷಗಳು ತಮ್ಮದೇ ಆದ ತಂತ್ರ ಹೆಣೆಯಲು ಮುಂದಾಗಿವೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸೇರಿದಂತೆ ಸ್ಥಳೀಯ ಪಕ್ಷಗಳು ಕಾರ್ಯಪ್ರವೃತ್ತವಾಗಿವೆ.

ಕರ್ನಾಟಕ ಚುನಾವಣೆಯಲ್ಲಿ ಸೋಲು: ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಕಾರ್ಯತಂತ್ರ ಬದಲಿಸಲು ಬಿಜೆಪಿ ಮುಂದು?
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿರುವ ಬಿಜೆಪಿ, ಮುಂಬರುವ ರಾಜಸ್ಥಾನ, ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರವನ್ನು ಬದಲಾವಣೆ ಮಾಡಲು ನಿರ್ಧರಿಸಿದೆ.

ಸಂದಿಗ್ಧದಲ್ಲಿ ದೇವೇಗೌಡ ಅಖಾಡಕ್ಕೆ; ಕಾರ್ಯತಂತ್ರ ಫಲ ಕೊಟ್ಟೀತೆ...? (ಸುದ್ದಿ ವಿಶ್ಲೇಷಣೆ)
ಯಗಟಿ ಮೋಹನ್ದೇವೇಗೌಡರಿಗೆ ಮಗನನ್ನೂ ಬಿಡಲಾಗದ, ಜೊತೆಗಿದ್ದು ಸಂಘಟನೆಗಾಗಿ ಹೆಗಲು ಕೊಟ್ಟ ಹಿರಿಯ ಮುಖಂಡರನ್ನೂ ಬಿಡಲಾಗದ ಸಂದಿಗ್ಧ ಪರಿಸ್ಥಿತಿ.

2023 ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜೊತೆ ರಾಹುಲ್ ಗಾಂಧಿ ಚರ್ಚೆ
2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಕಾರ್ಯತಂತ್ರದ ಕುರಿತು ಚರ್ಚಿಸಲು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರು, ಮಂಗಳವಾರ ಸಂಜೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಸಭೆ ನಡೆಸಿದರು.

ರೈತರ ಆದಾಯ ದ್ವಿಗುಣ: ರಾಜ್ಯದ ಕಾರ್ಯತಂತ್ರ ರೂಪಿಸಲು ರೈತರ ಸಮಿತಿ ರಚನೆ- ಮುಖ್ಯಮಂತ್ರಿ ಘೋಷಣೆ
ಕರ್ನಾಟಕ ರಾಜ್ಯದಲ್ಲಿ ನಿರ್ದಿಷ್ಟವಾಗಿ ಹಮ್ಮಿಕೊಳ್ಳಬಹುದಾದ ಕಾರ್ಯತಂತ್ರಗಳ ಕುರಿತು ವರದಿ ಸಲ್ಲಿಸಲು ರೈತರನ್ನೊಳಗೊಂಡ ಸಮಿತಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಕೋವಿಡ್-19: ಕೇಂದ್ರ ಸರ್ಕಾರದ ಕಾರ್ಯತಂತ್ರ ಕುರಿತು ರಾಹುಲ್ ಗಾಂಧಿ ಟೀಕೆ
ಕೋವಿಡ್–19 ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ರೂಪಿಸಿದ ಕಾರ್ಯತಂತ್ರಗಳನ್ನು ಕಾಂಗ್ರೆಸ್ ನಾಯಕ ರಾಹುಲ್ ಅವರು ಶುಕ್ರವಾರ ಟೀಕಿಸಿದ್ದಾರೆ.

ಕೊರೋನಾ ಲಸಿಕೆ ಹಂಚಿಕೆ ಕಾರ್ಯತಂತ್ರ ಪರಿಶೀಲಿಸಿದ ಪ್ರಧಾನಿ ಮೋದಿ
ಮುಂಬರುವ ಜನವರಿ ತಿಂಗಳಿನಲ್ಲಿ ದೇಶದಾದ್ಯಂತ ಕೊರೋನಾ ನಿಯಂತ್ರಿಸಲು ಲಸಿಕೆ ಆರಂಭಿಸಲಾಗುತ್ತದೆ ಎಂಬ ಸುಳಿವನ್ನು ಲಸಿಕೆ ತಯಾರಿಕೆ ಕಂಪನಿಗಳು ನೀಡಿರುವ ಬೆನ್ನಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಲಸಿಕೆ ಹಂಚಿಕೆ ಕಾರ್ಯತಂತ್ರದ ಬಗ್ಗೆ ಪರಿಶೀಲನಾ ಸಭೆ ನಡೆಸಿದರು.

ಶಿರಾ ಉಪಚುನಾವಣೆಯಲ್ಲಿ ಖಾತೆ ತೆರೆಯಲು ಬಿಜೆಪಿ ರಣತಂತ್ರ: 'ಕೈ' ಬಿಟ್ಟು 'ಕಮಲ' ಹಿಡಿಯಲಿದ್ದಾರಾ ಜಯಚಂದ್ರ?
ಶಿರಾ ಉಪಚುನಾವಣೆಗೆ ಚುನಾವಣಾ ಆಯೋಗ ಇನ್ನೂ ದಿನಾಂಕ ಪ್ರಕಟಿಸಬೇಕಾಗಿದೆ, ಹೀಗಿರುವಾಗಲೇ ಬಿಜೆಪಿ ಶಿರಾದಲ್ಲಿ ತನ್ನ ಖಾತೆ ತೆರೆಯಲು ಕಾರ್ಯತಂತ್ರ ಪ್ರಾರಂಭಿಸಿದೆ

ಪಕ್ಷ ಪುನರ್ ಸಂಘಟಿಸಲು ಡಿಕೆಶಿ ಹೊಸ ತಂತ್ರ: ಮುಂದಿನ 5 ದಿನಗಳ ಕಾಲ ಕಾರ್ಯಕರ್ತರ ಜೊತೆ ಸಮಾಲೋಚನೆ
ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ನಂತರ ಕಾಂಗ್ರೆಸ್ ತೀವ್ರ ಅಪಮಾನ ಎದುರಿಸಿತ್ತು. ಚುನಾವಣೆ ಮುಗಿದು ಒಂದು ವರ್ಷದ ನಂತರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಕ್ಷ ಸಂಘಟನೆಗೆ ಸಜ್ಜಾಗಿದ್ದಾರೆ.

