stray dog

ಮಂಗಳೂರು: ಬೀದಿ ನಾಯಿಗಳ ದಾಳಿಗೆ ವ್ಯಕ್ತಿ ಬಲಿ, ಕಣ್ಣುಗುಡ್ಡೆಯನ್ನೇ ಕಿತ್ತು ಹಾಕಿದ್ದ ಶ್ವಾನ..!
ಮೃತ ದಯಾನಂದ ಅವರ ದೇಹದ ಮೇಲೆ ರಕ್ತದ ಕಲೆಗಳು ಕಂಡು ಬಂದಿದ್ದು, ದೇಹದ ಮೇಲೆ ಆಳವಾದ ಗಾಯಗಳು, ಹಾಗೂ ಕಣ್ಣಿನ ಗುಡ್ಡೆ ಕಿತ್ತಿರುವುದು ಪತ್ತೆಯಾಗಿದೆ.

ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ ಮೇಲೆ ಬೀದಿ ನಾಯಿಗಳ ದಾಳಿ: ಗಾಯಾಳು ಭೇಟಿಯಾದ ಜಿಲ್ಲಾಧಿಕಾರಿ; ಕ್ರಮ ಕೈಗೊಳ್ಳದ ಅಧಿಕಾರಿಗಳ ತರಾಟೆಗೆ
ಬೇಲೂರಿನಲ್ಲಿ ಮನೆ ಮನೆಗೆ ಭೇಟಿ ನೀಡಿ, ಜಾತಿ ಸಮೀಕ್ಷೆ ನಡೆಸುತ್ತಿದ್ದ ಚಿಕ್ಕಮ್ಮ ಅವರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದವು. ಜೊತೆಗೆ ರಕ್ಷಣೆಗೆ ಬಂದಿದ್ದ ಇತರರನ್ನು ಕಚ್ಚಿದ್ದವು. ಇದರ ಬೆನ್ನಲ್ಲೇ ಜಿಲ್ಲಾಧಿಕಾರಿ ಗಾಯಾಳುಗಳನ್ನು ಭೇಟಿ ಮಾಡಿದ್ದಾರೆ.

BBMP ಯುಗಾಂತ್ಯ: ಬೀದಿ ನಾಯಿಗಳಿಗೆ 'ಬಿರಿಯಾನಿ ಭಾಗ್ಯ' ಯೋಜನೆ ಸ್ಥಗಿತ?
ಬೀದಿ ನಾಯಿಗಳಿಗೆ ಪ್ರತಿ ದಿನ ಪೌಷ್ಟಿಕ ಆಹಾರ ನೀಡಲು ರೂ.2.88 ಕೋಟಿ ವೆಚ್ಚದ ಯೋಜನೆಯೊಂದನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರೂಪಿಸಿತ್ತು.

'ನನ್ನನ್ನು ಪ್ರಪಂಚದಾದ್ಯಂತ ಪ್ರಸಿದ್ಧರನ್ನಾಗಿ ಮಾಡಿದೆ': ಬೀದಿ ನಾಯಿ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶ
ಬೀದಿ ನಾಯಿಗಳಿಗೆ ಸಂಬಂಧಿಸಿದ ಪ್ರಕರಣವನ್ನು ತಮಗೆ ವಹಿಸಿದ್ದಕ್ಕಾಗಿ ಭಾರತದ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಹೃದಯಸ್ಪರ್ಶಿ ವೀಡಿಯೊ: ಬಾಲ್ಕನಿಯಿಂದ ಜಿಗಿದು ಬೀದಿ ನಾಯಿಯಿಂದ ಮಕ್ಕಳನ್ನು ರಕ್ಷಿಸಿದ ಜರ್ಮನ್ ಶೆಫರ್ಡ್; Viral Video!
ಜರ್ಮನ್ ಶೆಫರ್ಡ್ ನಾಯಿ ಮನೆಯ ಬಾಲ್ಕನಿಯಲ್ಲಿ ಶಾಂತವಾಗಿ ಕುಳಿತು ರಸ್ತೆಯಲ್ಲಿ ಓಡಾಡುವ ಜನರನ್ನು ನೋಡುತ್ತಿರುವುದನ್ನು ಕಾಣಬಹುದು.

ಬೆಂಗಳೂರು ವಿವಿಯ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಬೀದಿ ನಾಯಿ ದಾಳಿ; ಓರ್ವಳ ಸ್ಥಿತಿ ಗಂಭೀರ!
ಈ ವಿದ್ಯಾರ್ಥಿನಿಯರು ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ವಿವಿಯಲ್ಲಿ 3ನೇ ಸೆಮಿಸ್ಟೆರ್ ನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.

ಭಟ್ಕಳ: 70 ಗಂಟೆಗಳಲ್ಲಿ ಬೀದಿ ನಾಯಿಗಳ ದಾಳಿಗೆ 15ಕ್ಕೂ ಹೆಚ್ಚು ಮಂದಿಗೆ ಗಾಯ
ಸಂತ್ರಸ್ತರಲ್ಲಿ ಹೆಚ್ಚಿನವರು ಮಕ್ಕಳು ಮತ್ತು ವೃದ್ಧರಾಗಿದ್ದು, ವಸತಿ ಪ್ರದೇಶಗಳು ಅಥವಾ ಮಾರುಕಟ್ಟೆಗಳಲ್ಲಿ ನಡೆದು ಹೋಗುವಾಗ ನಾಯಿ ಅವರಿಗೆ ಕಚ್ಚಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ಕಾಮತೃಷೆಗೆ ಬೀದಿ ನಾಯಿ ಮೇಲೆರಗಿದ ಕಾಮುಕನ ಬಂಧನ!
ಏಪ್ರಿಲ್ 7 ರಂದು ಈ ಘಟನೆ ನಡೆದಿದೆ. ಪ್ರಾಣಿ ದಯಾ ಸಂಘದ ಸದಸ್ಯೆ ರೇಣು ಎಂಬುವರು ನೀಡಿದ ದೂರಿನ ನಂತರ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ರಸ್ತೆಯಲ್ಲಿ ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿ ಕ್ರೌರ್ಯ ಮೆರೆದಿದ್ದ ಚಾಲಕನ ಬಂಧನ
ಬೀದಿ ನಾಯಿಯ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿದ ಆರೋಪಿ ಅಂದರ್

