Stray Dogs Attack

ಮಾನಸಿಕ ಅಸ್ವಸ್ಥೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ; ದುಷ್ಕರ್ಮಿಯ ಅಟ್ಟಾಡಿಸಿ ಓಡಿಸಿದ ಬೀದಿ ನಾಯಿ, Video ವೈರಲ್!
ಸೆಪ್ಟೆಂಬರ್ 3ರಂದು ತಮಿಳುನಾಡಿನ ಕೊಯಮತ್ತೂರಿನ ತುದಿಯಲೂರು ಸಮೀಪ ಈ ಘಟನೆ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ 16 ವರ್ಷದ ಅಪ್ರಾಪ್ತನನ್ನು ಕೊಯಮತ್ತೂರು ನಗರ ಪೊಲೀಸರು ವಶಕ್ಕೆ ಪಡೆದು ಬಾಲಮಂದಿರ..

ರಾಯಚೂರಿನಲ್ಲಿ ಬೀದಿನಾಯಿಗಳ ಅಟ್ಟಹಾಸ; ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಭೀಕರ ದಾಳಿ, ಸ್ಥಿತಿ ಗಂಭೀರ
ಗಾಯಗೊಂಡಿರುವ ಬಾಲಕನನ್ನು ವೇಣುಗೋಪಾಲ ಎಂದು ಗುರುತಿಸಲಾಗಿದ್ದು, ಬಾಲಕನ ತಲೆಯ ಮೇಲಿನ ಚರ್ಮ ಕಿತ್ತು ಬರುವಂತೆ ನಾಯಿಗಳು ಪರಚಿವೆ ಎನ್ನಲಾಗಿದೆ.

Horrific: ಬಿಸ್ಕಟ್ ತರಲು ಹೋದ ಬಾಲಕಿ ಮೇಲೆ ಬೀದಿ ನಾಯಿಗಳ ದಾಳಿ, CCTVಯಲ್ಲಿ ದೃಶ್ಯ ಸೆರೆ!
ಹುಬ್ಬಳ್ಳಿಯ (Hubballi) ಶಿಮ್ಲಾ ನಗರದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಬಾಲಕಿಯೊಬ್ಬಳ ಮೇಲೆ ಬೀದಿ ನಾಯಿಗಳು ಏಕಾಏಕಿ ಭೀಕರ ದಾಳಿ ನಡೆಸಿವೆ.

ಹೈದರಾಬಾದ್‌ನಲ್ಲಿ ಬೀದಿ ನಾಯಿಗಳ ದಾಳಿಗೆ ಐದು ತಿಂಗಳ ಕಂದಮ್ಮ ದಾರುಣ ಸಾವು
ಬೀದಿ ನಾಯಿಗಳ ದಾಳಿಯಲ್ಲಿ ಐದು ತಿಂಗಳ ಹಸುಗೂಸು ಸಾವಿಗೀಡಾಗಿರುವ ಮತ್ತೊಂದು ಭಯಾನಕ ಘಟನೆ ವರದಿಯಾಗಿದೆ. ಹೈದರಾಬಾದ್‌ನ ಶೇಕ್‌ಪೇಟ್ ಪ್ರದೇಶದ ವಿನೋಬಾ ನಗರದಲ್ಲಿ ತನ್ನ ಗುಡಿಸಲಿನಲ್ಲಿ ಮಲಗಿದ್ದ ಶಿಶು ಮೇಲೆ ಡಿಸೆಂಬರ್ 8 ರಂದು ಬೀದಿ ನಾಯಿಗಳ ಹಿಂಡು ದಾಳಿ ಮಾಡಿತ್ತು.

ಎಂ.ಎಸ್. ರಾಮಯ್ಯ ಆಸ್ಪತ್ರೆ ರಸ್ತೆಯ ನಾಯಿಗಳ ಹಾವಳಿಗೆ ಬಿಬಿಎಂಪಿ ಬ್ರೇಕ್ ; 10ಕ್ಕೂ ಹೆಚ್ಚು ನಾಯಿಗಳು ಬಲೆಗೆ!
ನಗರದ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಾರಿಹೋಕರಿಗೆ ದುಸ್ವಪ್ನವಾಗಿ ಕಾಡುತ್ತಿದ್ದ ಬೀದಿ ನಾಯಿಗಳ ಹಾವಳಿಗೆ ಕೊನೆಗೂ ಬಿಬಿಎಂಪಿ ಅಧಿಕಾರಿಗಳು ಬ್ರೇಕ್ ಹಾಕಿದ್ದು, ಗುರುವಾರ ಬೆಳಗ್ಗೆಯೇ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ 10ಕ್ಕೂ ಹೆಚ್ಚು ನಾಯಿಗಳನ್ನು ಸೆರೆ ಹಿಡಿದು ಕರೆದೊಯ್ದಿದ್ದಾರೆ.

