Stray Dogs

Watch | ಎಲ್ಲಾ ಬೀದಿ ನಾಯಿಗಳನ್ನು ಸ್ಥಳಾಂತರಿಸಿ: ಸುಪ್ರೀಂ ಕೋರ್ಟ್ ನಿರ್ದೇಶನ ವಿರುದ್ಧ ವ್ಯಾಪಕ ಆಕ್ರೋಶ

ಬೀದಿ ನಾಯಿಗಳ ಬಗ್ಗೆ ಸುಪ್ರೀಂ ಕೋರ್ಟ್ ನಿರ್ದೇಶನ ಮಾನವೀಯ, ವೈಜ್ಞಾನಿಕ ನೀತಿಗೆ ವಿರುದ್ಧವಾಗಿದೆ: ರಾಹುಲ್ ಗಾಂಧಿ
ನಗರದಲ್ಲಿ ಹೆಚ್ಚುತ್ತಿರುವ ನಾಯಿ ಕಡಿತ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ವಿಚಾರಣೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

"ಪ್ರಾಣಿ ಪ್ರಿಯರು ದೂರ ಇರಿ; ಎಲ್ಲಾ ಬೀದಿ ನಾಯಿಗಳನ್ನು ವಸತಿ ಪ್ರದೇಶಗಳಿಂದ ಸ್ಥಳಾಂತರಿಸಿ": ಸುಪ್ರೀಂ ಕೋರ್ಟ್
"ನಾವು ಇದನ್ನು ನಮಗಾಗಿ ಮಾಡುತ್ತಿಲ್ಲ, ಇದು ಸಾರ್ವಜನಿಕ ಹಿತಾಸಕ್ತಿಗಾಗಿ. ಆದ್ದರಿಂದ, ಯಾವುದೇ ರೀತಿಯ ಭಾವನೆಗಳನ್ನು ಒಳಗೊಂಡಿರಬಾರದು. ಆದಷ್ಟು ಬೇಗ ಕ್ರಮ ಕೈಗೊಳ್ಳಬೇಕು" ಎಂದು ಕೋರ್ಟ್ ಹೇಳಿದೆ

Stray Dogs: 68 ವರ್ಷದ ವೃದ್ಧನ ಕಚ್ಚಿಕೊಂದ ಬೀದಿ ನಾಯಿಗಳು; 1 ಲಕ್ಷ ರೂ ಪರಿಹಾರ ಘೋಷಿಸಿದ BBMP
ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಟೆಲಿಕಾಮ್ ಲೇಔಟ್ ನಲ್ಲಿ ಈ ಭೀಕರ ಘಟನೆ ವರದಿಯಾಗಿದ್ದು, ಬೀದಿನಾಯಿಗಳ ದಾಳಿಗೆ 68 ವರ್ಷದ ಸೀನಪ್ಪ ಎಂಬುವವರು ಸಾವನ್ನಪ್ಪಿದ್ದಾರೆ.

News headlines 14-07-2024 | ಖ್ಯಾತ ನಟಿ ಬಿ ಸರೋಜಾದೇವಿ ನಿಧನ; Shakti Scheme: 500ನೇ ಕೋಟಿ ಟಿಕೆಟ್ ವಿತರಿಸಿದ Siddaramaiah; ಶಿವಮೊಗ್ಗ: ದೇಶದ 2ನೇ ಅತಿ ಉದ್ದದ ಸೇತುವೆ ಲೋಕಾರ್ಪಣೆ, ಸಿಎಂ ಗೈರು!

ಬೆಂಗಳೂರಿನ ಬೀದಿ ನಾಯಿಗಳಿಗೆ ಬಿರಿಯಾನಿ ಭಾಗ್ಯ: 2.8 ಕೋಟಿ ರೂ ವೆಚ್ಚದಲ್ಲಿ BBMP ಯೋಜನೆ
ಈ ಯೋಜನೆಯು ಆರಂಭದಲ್ಲಿ ಕೇವಲ 5,000 ನಾಯಿಗಳಿಗೆ ಮಾತ್ರ ಲಭ್ಯವಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹೀಗಾಗಿ, ಯೋಜನೆಯ ವ್ಯಾಪ್ತಿ ಮತ್ತು ಪರಿಣಾಮಕಾರಿತ್ವದ ಬಗ್ಗೆ ಪ್ರಶ್ನೆ ಎದ್ದಿದೆ.

ಅತ್ತ ಹುಲಿ, ಇತ್ತ ನಾಯಿಗೆ ವಿಷ ಪ್ರಾಶನ: ನರಳಿ ನರಳಿ ಪ್ರಾಣ ಬಿಟ್ಟ 5 ಬೀದಿ ನಾಯಿಗಳು!
ಬೆಂಗಳೂರಿನ ಕೆ.ಆರ್.ಪುರಂನ (KR Puram) ಭಟ್ಟರಹಳ್ಳಿಯಲ್ಲಿ ಐದು ಬೀದಿನಾಯಿಗಳು ನರಳಿ ನರಳಿ ಪ್ರಾಣಬಿಟ್ಟ ಅಮಾನವೀಯ ಘಟನೆ ನಡೆದಿದೆ.

ಗದಗದಲ್ಲಿ ಬೀದಿ ನಾಯಿಗಳ ದಾಳಿಗೆ ಮಹಿಳೆ ಬಲಿ: ಕಡಿವಾಣ ಹಾಕದ ಪುರಸಭೆ ವಿರುದ್ಧ ಗ್ರಾಮಸ್ಥರ ಆಕ್ರೋಶ
ಪ್ರೇಮಾ ಚೋಳಿನ ಭಾನುವಾರ ಬೆಳಗಿನ ಜಾವ ಮನೆ ಹತ್ತಿರ ಹೂ ಕೀಳುತ್ತಿದ್ದಾಗ ಬೀದಿ ನಾಯಿಗಳು ಸಾಮೂಹಿಕವಾಗಿ ದಾಳಿ ಮಾಡಿ, ನೆಲಕ್ಕೆ ಬೀಳಿಸಿ ಕಚ್ಚಿವೆ.

ಬೀದಿ ನಾಯಿ-ಜಾನುವಾರುಗಳು ಆಸ್ಪತ್ರೆ ಆವರಣ ಪ್ರವೇಶಿಸದಂತೆ ಕ್ರಮ ಕೈಗೊಳ್ಳಿ: ಆರೋಗ್ಯ ಇಲಾಖೆ ಸೂಚನೆ
ಆಸ್ಪತ್ರೆಗಳ ಒಳಗೆ ಹಾಗೂ ಆವರಣಗಳನ್ನು ಪ್ರವೇಶಿಸುವ ಬೀದಿ ನಾಯಿಗಳು, ಒಳ ರೋಗಿ, ಹೊರ ರೋಗಿ, ಗರ್ಭಿಣಿಯರು, ತಾಯಿ–ಮಕ್ಕಳಿಗೆ ಅಪಾಯ ಉಂಟುಮಾಡುತ್ತಿರುವುದು ಕೆಲವೆಡೆ ವರದಿಯಾಗುತ್ತಿದೆ.

