ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ 10 ಸಾವಿರಕ್ಕೂ ಹೆಚ್ಚುಮಂದಿ ಜಮಾವಣೆಗೊಂಡು ಭಾರಿ ಪ್ರತಿಭಟನೆ ನಡೆಸಿದ್ದಾರೆ ಎಂಬ ವರದಿಗಳನ್ನು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಶನಿವಾರ ತಳ್ಳಿಹಾಕಿದ್ದು..