ರಾಜ್ಯಎರಡು ಹೊಳೆ ದಾಟಿ 5 ಕಿಲೋ ಮೀಟರ್ ನಡೆದುಕೊಂಡು ಹೋಗಿ ಓದಬೇಕು: ಇದು ಗದಗ ಜಿಲ್ಲೆಯ ಗ್ರಾಮವೊಂದರ ಮಕ್ಕಳ ಪಾಡು!
ಜಿಲ್ಲೆಯ ಕೊಕ್ಕರಗುಂಡಿ ಗ್ರಾಮದ ಮಕ್ಕಳಿಗೆ ಬದುಕು ನಿತ್ಯವೂ ಹರಸಾಹಸ. ಎರಡು ಹೊಳೆಗಳನ್ನು ದಾಟಿ 5 ಕಿಲೋ ಮೀಟರ್ ನಡೆದುಕೊಂಡು ಹೋಗಿ ಶಾಲೆಯನ್ನು ಸೇರಬೇಕು. ಜೋರು ಮಳೆ ಬಂದಾಗಲಂತೂ ಇಲ್ಲಿನ ಮಕ್ಕಳ ಪಾಡು ಹೇಳತೀರದು.