street dog

'ತಮಿಳಿಗರು ಬೀದಿ ನಾಯಿಗಳು': ತೀವ್ರ ವಿವಾದದ ಬಳಿಕ ಸ್ಪಷ್ಟನೆ ನೀಡಿದ ನಟ ರಾಘವ ಲಾರೆನ್ಸ್
ಸಿಎಂ ವಿಜಯ್ ನೇತೃತ್ವದ ತಮಿಳಿಗ ವೆಟ್ರಿ ಕಳಗಂ (TVK) ಸರ್ಕಾರದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ವೇಳೆ ನಟ ರಾಘವ ಲಾರೆನ್ಸ್ ಬೀದಿ ನಾಯಿ ಪದ ಬಳಸಿದ ಬೆನ್ನಲ್ಲೆ ತೀವ್ರ ವಿವಾದ ಶುರುವಾಯಿತು. ವಿವಾದ ಭುಗಿಲೆಳುತ್ತಿದ್ದಂತೆ ರಾಘವ ಲಾರೆನ್ಸ್ ಸ್ಪಷ್ಟನೆ ನೀಡಿದ್ದಾರೆ.

ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ಅಗತ್ಯವಿದ್ದರೆ ಆಕ್ರಮಣಕಾರಿ ಬೀದಿ ನಾಯಿಗಳನ್ನು ಕೊಲ್ಲಲು ಅನುಮತಿ!
ಮಕ್ಕಳು, ಅಂತರರಾಷ್ಟ್ರೀಯ ಪ್ರಯಾಣಿಕರು ಮತ್ತು ವೃದ್ಧರು ನಾಯಿ ಕಡಿತದ ಘಟನೆಗಳಿಗೆ ಬಲಿಯಾಗಿರುವ ಕಠಿಣ ವಾಸ್ತವಗಳನ್ನು ನ್ಯಾಯಾಲಯವು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ.

Video: ಎಳನೀರು ವ್ಯಾಪಾರಿಯಿಂದ ಬೀದಿ ನಾಯಿ ಮೇಲೆ ಮಚ್ಚಿನಿಂದ ಹಲ್ಲೆ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬೆಂಗಳೂರಿನ ಕೆ.ಆರ್. ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬೀದಿ ನಾಯಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಬೆಳಕಿಗೆ ಬಂದಿದೆ.

Thane: ಒಂದೇ ದಿನದಲ್ಲಿ 67 ನಾಯಿ ಕಡಿತ ಪ್ರಕರಣ ವರದಿ; ಸ್ಥಳೀಯರಲ್ಲಿ ಆತಂಕ
ಶನಿವಾರ ಕಲ್ಯಾಣ ಮತ್ತು ಡೊಂಬಿವ್ಲಿ ಪಟ್ಟಣಗಳಲ್ಲಿ ಒಟ್ಟು 67 ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಅಧಿಕಾರಿ ಡಾ. ದೀಪಾ ಶುಕ್ಲಾ ತಿಳಿಸಿದ್ದು ಸ್ಥಳೀಯರಲ್ಲಿ ಆತಂಕ ಹೆಚ್ಚಿದೆ.

'ನನ್ನನ್ನು ಪ್ರಪಂಚದಾದ್ಯಂತ ಪ್ರಸಿದ್ಧರನ್ನಾಗಿ ಮಾಡಿದೆ': ಬೀದಿ ನಾಯಿ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶ
ಬೀದಿ ನಾಯಿಗಳಿಗೆ ಸಂಬಂಧಿಸಿದ ಪ್ರಕರಣವನ್ನು ತಮಗೆ ವಹಿಸಿದ್ದಕ್ಕಾಗಿ ಭಾರತದ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.

ರಾಜ್ಯದಲ್ಲಿ ಬೀದಿನಾಯಿ ದಾಳಿಗೆ ಮತ್ತೊಂದು ಬಲಿ: Rabies ನಿಂದ 4 ವರ್ಷದ ಬಾಲಕಿ ಸಾವು..!
ಏಪ್ರಿಲ್ 27 ರಂದು ಮನೆಯ ಹೊರಗೆ ಆಟವಾಡುತ್ತಿದ್ದಾಗ ಬಾಲಕಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ, ಗಂಭೀರವಾಗಿ ಗಾಯಗೊಳಿಸಿದ್ದವು. ಕೂಡಲೇ ಪೋಷಕರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು.

ಬೀದಿ ನಾಯಿ ಮುಕ್ತ ದೆಹಲಿ: 'ಇಡೀ ಸಮಸ್ಯೆಗೆ ನಿಮ್ಮ ನಿಷ್ಕ್ರಿಯತೆಯೇ ಕಾರಣ'; ಸ್ಥಳೀಯ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ತರಾಟೆ; ಸದ್ಯಕ್ಕಿಲ್ಲ ತಡೆಯಾಜ್ಞೆ!
ಆಗಸ್ಟ್ 11 ರಂದು, ಸುಪ್ರೀಂ ಕೋರ್ಟ್, ಬೀದಿನಾಯಿ ಕಡಿತದಿಂದಾಗಿ, ವಿಶೇಷವಾಗಿ ಮಕ್ಕಳಲ್ಲಿ ರೇಬಿಸ್ ಹೆಚ್ಚಾದ ಕಾರಣದಿಂದಾಗಿ ದೆಹಲಿ-ಎನ್‌ಸಿಆರ್ ಅಧಿಕಾರಿಗಳಿಗೆ, ಬೀದಿಗಳಿಂದ ಎಲ್ಲಾ ಬೀದಿನಾಯಿಗಳನ್ನು "ಆದಷ್ಟು ಬೇಗ" ಶಾಶ್ವತವಾಗಿ ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ನಿರ್ದೇಶಿಸಿತ್ತು.

ಬೀದಿ ನಾಯಿ ಮುಕ್ತ ದೆಹಲಿಗೆ ತಾಕೀತು: ವಿರೋಧ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಆದೇಶ ಮರುಪರಿಶೀಲಿಸುತ್ತೇವೆ ಎಂದ CJI
ದೆಹಲಿಯ ಎಲ್ಲಾ ಪ್ರದೇಶಗಳನ್ನು ಬೀದಿನಾಯಿ ಮುಕ್ತಗೊಳಿಸಬೇಕು ಈ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವಂತಿಲ್ಲ. ಈ ಕಾರ್ಯಕ್ಕೆ ಅಡ್ಡಿಪಡಿಸುವ ಪ್ರಾಣಿ ದಯಾ ಹೋರಾಟಗಾರರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಲಾಗುವುದು.

ಬೀದಿ ನಾಯಿ ಕಡಿತಕ್ಕೆ 1 ವರ್ಷದಲ್ಲಿ ಇಬ್ಬರು ಸಾವು; BBMP ವಿರುದ್ಧ ಲೋಕಾಯುಕ್ತ ಕಿಡಿ, ತನಿಖೆಗೆ ಆದೇಶ
ಜುಲೈ 28ರಂದು ಬೆಳಗಿನ ಜಾವ 3.30ಕ್ಕೆ ಬೀದಿ ನಾಯಿಗಳು ಕಚ್ಚಿದ್ದರಿಂದ ಸೀತಪ್ಪ ಅವರು ಸಾವನ್ನಪ್ಪಿದ್ದಾರೆ. ಈಗಾಗಲೇ 33 ಬೀದಿ ನಾಯಿಗಳನ್ನ ಹಿಡಿದು ನಿಗಾ ಘಟಕದಲ್ಲಿ ಇರಿಸಲಾಗಿದೆ.

