Street Dog Attack

Stray Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನ; ಕಾಟದಿಂದ ಮುಕ್ತಿಗೆ ಬಣ್ಣದ ನೀರು ಪ್ರಯೋಗ..!
ಉಪಾಯ ಬಲ್ಲವನಿಗೆ ಅಪಾಯವಿಲ್ಲ ಎಂಬ ಗಾದೆಮಾತಿನಂತೆ, ಒಂದು ಚಿಕ್ಕ ಉಪಾಯವೊಂದು ಇಲ್ಲಿನ ಜನತೆಗೆ ಬೀದಿನಾಯಿ ಸಮಸ್ಯೆಯನ್ನು ದೂರ ಮಾಡಿದೆ.

ಬೆಂಗಳೂರು: ಎಂಟು ವರ್ಷದ ಬಾಲಕಿ ಮೇಲೆ ಬೀದಿ ನಾಯಿ ದಾಳಿ, ಬಿಡಿಸಲು ಬಂದ ತಂದೆಗೂ ಕಚ್ಚಿದ ನಾಯಿ
ಬಿಬಿಎಂಪಿ ವ್ಯಾಪ್ತಿಯ ಲಕ್ಷ್ಮೀದೇವಿ ನಗರದಲ್ಲಿ ಭಾನುವಾರ ರಾತ್ರಿ ಎಂಟು ವರ್ಷದ ಬಾಲಕಿ ಮತ್ತು ಆಕೆಯ ತಂದೆಯ ಮೇಲೆ ಬೀದಿ ನಾಯಿ ದಾಳಿ ಮಾಡಿದೆ.

ಬೀದಿನಾಯಿ ದಾಳಿ: ಬಾಲಕ ತೀವ್ರ ಅಸ್ವಸ್ಥ
ನಗರದ ಕೆಪಿ ಅಗ್ರಹಾರದಲ್ಲಿರುವ ಹಂದಿಗೂಡು ಸ್ಲಂನಲ್ಲಿ ಬೀದಿ ಬದಿ ಆಟವಾಡುತ್ತಿದ್ದ 5 ವರ್ಷದ ಮಗುವಿನ ಮೇಲೆ ಬೀದಿ ನಾಯಿ ದಾಳಿ ನಡೆಸಿದ್ದು, ತೀವ್ರ ಗಾಯಗೊಂಡಿರುವ ಮಗುವಿಗೆ ಕಿಮ್ಸ್ ನ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ...

