street dog

ಬೀದಿ ನಾಯಿಗಳಿಗೆ ಬಿರಿಯಾನಿ ಭಾಗ್ಯ: ಟೀಕೆ ಬೆನ್ನಲ್ಲೇ BBMP ಸ್ಪಷ್ಟನೆ
ಬೀದಿ ನಾಯಿಗಳಿಗೆ ಆಹಾರ ನೀಡುವ ಯೋಜನೆ ಹೊಸ ಕಾರ್ಯಕ್ರಮವಲ್ಲ. ಕೋವಿಡ್ ಸಮಯದಲ್ಲಿ ಪಾಲಿಕೆಯು ಆಹಾರ ನೀಡುವಿಕೆಯನ್ನು, ಕೈಗೆತ್ತಿಕೊಂಡಿತ್ತು.

ಶಿವಮೊಗ್ಗ: ಬೀದಿ ನಾಯಿಯ ಬರ್ಬರವಾಗಿ ಕೊಂದು, ಆಟೋಗೆ ಕಟ್ಟಿ ಎಳೆದೊಯ್ದ ಆಟೋ ಚಾಲಕನ ಬಂಧನ
ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಕೆಂಚನಾಳ ಗ್ರಾಮದಲ್ಲಿ ಜ.16ರಂದು ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬೀದಿ ನಾಯಿಗಳಿಗೆ ಆಹಾರ ನೀಡುವ 'ಕುಕುರ್ ತಿಹಾರ್' ಯೋಜನೆಗೆ BBMP ಚಾಲನೆ
ಪ್ರಾಯೋಗಿಕ ಹಂತದಲ್ಲಿ ಪಾಲಿಕೆಯು ಎಂಟು ವಲಯಗಳಲ್ಲಿ ಎಂಟು ಸ್ಥಳಗಳನ್ನು ಗುರುತಿಸಿ, ಬೀದಿ ನಾಯಿಗಳಿಗೆ ಆಹಾರ ನೀಡಲಾಗುತ್ತಿದ್ದು, ಈ ಯೋಜನ ಯಶಸ್ವಿಯಾದರೆ ನಗರದಾದ್ಯಂತ ವಿಸ್ತರಿಸಲಾಗುವುದು.

ಬೀದಿ ನಾಯಿ ದಾಳಿಯಿಂದ ಗಾಯಗೊಂಡವರಿಗೆ 5 ಲಕ್ಷ ರೂ. ಪರಿಹಾರ ನೀಡಲು ಚಿಂತನೆ: ಹೈಕೋರ್ಟ್‌ಗೆ ಸರ್ಕಾರ ಮಾಹಿತಿ
ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡವರಿಗೆ ರೂ.5,000 ಹಾಗೂ ಜೀವ ಕಳೆದುಕೊಂಡವರಿಗೆ ರೂ.5 ಲಕ್ಷ ಪರಿಹಾರ ನೀಡುವ ಬಗ್ಗೆ ಚರ್ಚಿಸಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಬುಧವಾರ ಮಾಹಿತಿ ನೀಡಿದೆ.

ದೆಹಲಿಯಲ್ಲಿ ಬೀದಿ ನಾಯಿ ಹಾವಳಿ: 7 ಮತ್ತು 5 ವರ್ಷದ ಸೋದರರನ್ನು ಕೊಂದು ಹಾಕಿದ ಶ್ವಾನಗಳ ಗುಂಪು
ಕರುಳು ಹಿಂಡುವ ಮತ್ತು ಭಯಾನಕ ಘಟನೆಯಲ್ಲಿ, ಎರಡು ದಿನಗಳ ಅಂತರದಲ್ಲಿ ರಾಷ್ಟ್ರ ರಾಜಧಾನಿಯ ನೈಋತ್ಯ ಪ್ರದೇಶದಲ್ಲಿ 7 ಮತ್ತು 5 ವರ್ಷ ವಯಸ್ಸಿನ ಸೋದರರನ್ನು ಬೀದಿನಾಯಿಗಳ ಗುಂಪೊಂದು ದಾಳಿ ನಡೆಸಿ ಕೊಂದಿವೆ.

ರಾಜಸ್ಥಾನ: ಆಸ್ಪತ್ರೆಯಲ್ಲಿ ತಾಯಿಯ ಪಕ್ಕದಲ್ಲಿ ಮಲಗಿದ್ದ ಹಸುಗೂಸನ್ನು ಎತ್ತೊಯ್ದು ಕೊಂದ ಬೀದಿ ನಾಯಿ
ಜೈಪುರದ ಆಸ್ಪತ್ರೆಯೊಂದರಲ್ಲಿ ತನ್ನ ತಾಯಿಯ ಪಕ್ಕದಲ್ಲಿ ಮಲಗಿದ್ದ ತಿಂಗಳ ಮಗುವನ್ನು ಬೀದಿನಾಯಿಯೊಂದು ಎತ್ತೊಯ್ದು ಕಚ್ಚಿ ಕೊಂದು ಹಾಕಿರುವ ಘಟನೆ ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ಬೀದಿ ನಾಯಿಗಳ ಕೊಲ್ಲದೆ ಬೇರೆ ದಾರಿಯಿಲ್ಲ' ಹೇಳಿಕೆ: ಕ್ಷಮೆಯಾಚಿಸುವಂತೆ ಪ್ರತಾಪ್ ಸಿಂಹಗೆ ಪ್ರಾಣಿ ಕಲ್ಯಾಣ ಮಂಡಳಿ ಸೂಚನೆ
ಬೀದಿ ನಾಯಿಗಳ ಕೊಲ್ಲದೆ ಬೇರೆ ದಾರಿಯಿಲ್ಲ ಹೇಳಿಕೆ ಕುರಿತು ಕ್ಷಮೆಯಾಚಿಸಬೇಕೆಂದು ಸಂಸದ ಪ್ರತಾಪ್ ಸಿಂಹ ಅವರಿಗೆ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸೂಚನೆ ನೀಡಿದೆ.

ಬೀದಿ ನಾಯಿಯ ಮೇಲೆ ಉದ್ದೇಶಪೂರ್ವಕವಾಗಿ ಕಾರು ಹರಿಸಿದ ವ್ಯಕ್ತಿ; ಎಫ್‌ಐಆರ್ ದಾಖಲಿಸಿದ ಪೊಲೀಸರು
ಬೆಂಗಳೂರು ನಗರದಲ್ಲಿ ಉದ್ದೇಶಪೂರ್ವಕವಾಗಿ ನಾಯಿ ಮೇಲೆ ತನ್ನ ಕಾರನ್ನು ಚಲಾಯಿಸಿ ಕೊಂದ ಆರೋಪದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ವ್ಯಕ್ತಿಗಾಗಿ ಹುಡುಕಾಟ ನಡೆಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ನಗರದಲ್ಲಿ ಹೆಚ್ಚಿದ ಬೀದಿನಾಯಿಗಳ ಹಾವಳಿ: ರೇಬಿಸ್ ನಿರೋಧಕ ಲಸಿಕೀಕರಣ ಕಾರ್ಯ ಚುರುಕುಗೊಳಿಸಿದ ಬಿಬಿಎಂಪಿ
ಇತ್ತೀಚೆಗೆ ಆರ್‌ಆರ್‌ನಗರ ವಲಯದಲ್ಲಿ ಎಂಟು ವರ್ಷದ ಮಗುವಿಗೆ ನಾಯಿ ಕಚ್ಚಿದ ಪ್ರಕರಣ ಬಳಿಕ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಎಚ್ಚೆತ್ತುಕೊಂಡಿದ್ದು, ಬೀದಿ ನಾಯಿಗಳಿಗೆ ರೇಬಿಸ್ ವಿರೋಧಿ ಲಸಿಕೆ ನೀಡುವ ಕಾರ್ಯವನ್ನು ಚುರುಕುಗೊಳಿಸಿದೆ.

