street dogs

Horrific: ಬಿಸ್ಕಟ್ ತರಲು ಹೋದ ಬಾಲಕಿ ಮೇಲೆ ಬೀದಿ ನಾಯಿಗಳ ದಾಳಿ, CCTVಯಲ್ಲಿ ದೃಶ್ಯ ಸೆರೆ!
ರಾಜ್ಯ

Horrific: ಬಿಸ್ಕಟ್ ತರಲು ಹೋದ ಬಾಲಕಿ ಮೇಲೆ ಬೀದಿ ನಾಯಿಗಳ ದಾಳಿ, CCTVಯಲ್ಲಿ ದೃಶ್ಯ ಸೆರೆ!

ಹುಬ್ಬಳ್ಳಿಯ (Hubballi) ಶಿಮ್ಲಾ ನಗರದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಬಾಲಕಿಯೊಬ್ಬಳ ಮೇಲೆ ಬೀದಿ ನಾಯಿಗಳು ಏಕಾಏಕಿ ಭೀಕರ ದಾಳಿ ನಡೆಸಿವೆ.

BBMP: 4.30 ಕೋಟಿ ರೂ ವೆಚ್ಚದಲ್ಲಿ 1.84 ಲಕ್ಷ ಬೀದಿನಾಯಿಗಳಿಗೆ ಲಸಿಕೆ
ರಾಜ್ಯ

BBMP: 4.30 ಕೋಟಿ ರೂ ವೆಚ್ಚದಲ್ಲಿ 1.84 ಲಕ್ಷ ಬೀದಿನಾಯಿಗಳಿಗೆ ಲಸಿಕೆ

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಂಯೋಜಿತ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬೀದಿ ನಾಯಿಗಳಿಗೆ ಬಹು-ರೋಗ ಲಸಿಕೆಯನ್ನು ನೀಡುತ್ತಿರುವುದು ಇದೇ ಮೊದಲು ಎಂದು ಹೇಳಿದರು.

ಅಪಾರ್ಟ್ಮೆಂಟ್'ಗಳಲ್ಲಿ ನಾಯಿ-ಬೆಕ್ಕು ಸಾಕುವುದಕ್ಕೆ ನಿರ್ಬಂಧ ವಿಧಿಸುವಂತಿಲ್ಲ; ಬೀದಿ ನಾಯಿಗಳಿಗೆ ಆಹಾರ ನೀಡಲು BBMP ಮಾರ್ಗಸೂಚಿ ಬಿಡುಗಡೆ
ರಾಜ್ಯ

ಅಪಾರ್ಟ್ಮೆಂಟ್'ಗಳಲ್ಲಿ ನಾಯಿ-ಬೆಕ್ಕು ಸಾಕುವುದಕ್ಕೆ ನಿರ್ಬಂಧ ವಿಧಿಸುವಂತಿಲ್ಲ; ಬೀದಿ ನಾಯಿಗಳಿಗೆ ಆಹಾರ ನೀಡಲು BBMP ಮಾರ್ಗಸೂಚಿ ಬಿಡುಗಡೆ

ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ಸಲಹೆ, ಕರ್ನಾಟಕ ಸಾಕುಪ್ರಾಣಿಗಳ ಸುತ್ತೋಲೆ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ-1960 ಆಧರಿಸಿ ಬಿಬಿಎಂಪಿಯು ಪ್ರತ್ಯೇಕ ಮಾರ್ಗಸೂಚಿ ರಚಿಸಿ ಬಿಡುಗಡೆ ಮಾಡಿದೆ.

ಹೈದರಾಬಾದ್‌ನಲ್ಲಿ ಬೀದಿ ನಾಯಿಗಳ ದಾಳಿಗೆ ಐದು ತಿಂಗಳ ಕಂದಮ್ಮ ದಾರುಣ ಸಾವು
ದೇಶ

ಹೈದರಾಬಾದ್‌ನಲ್ಲಿ ಬೀದಿ ನಾಯಿಗಳ ದಾಳಿಗೆ ಐದು ತಿಂಗಳ ಕಂದಮ್ಮ ದಾರುಣ ಸಾವು

ಬೀದಿ ನಾಯಿಗಳ ದಾಳಿಯಲ್ಲಿ ಐದು ತಿಂಗಳ ಹಸುಗೂಸು ಸಾವಿಗೀಡಾಗಿರುವ ಮತ್ತೊಂದು ಭಯಾನಕ ಘಟನೆ ವರದಿಯಾಗಿದೆ. ಹೈದರಾಬಾದ್‌ನ ಶೇಕ್‌ಪೇಟ್ ಪ್ರದೇಶದ ವಿನೋಬಾ ನಗರದಲ್ಲಿ ತನ್ನ ಗುಡಿಸಲಿನಲ್ಲಿ ಮಲಗಿದ್ದ ಶಿಶು ಮೇಲೆ ಡಿಸೆಂಬರ್ 8 ರಂದು ಬೀದಿ ನಾಯಿಗಳ ಹಿಂಡು ದಾಳಿ ಮಾಡಿತ್ತು. 

ಮಂಡ್ಯ: ಫುಟ್‌ಪಾತ್‌ನಲ್ಲಿ ಮಲಗಿದ್ದ ವೃದ್ಧನ ಮೇಲೆ ಬೀದಿ ನಾಯಿಗಳು ದಾಳಿ, ಸಾವು
ರಾಜ್ಯ

ಮಂಡ್ಯ: ಫುಟ್‌ಪಾತ್‌ನಲ್ಲಿ ಮಲಗಿದ್ದ ವೃದ್ಧನ ಮೇಲೆ ಬೀದಿ ನಾಯಿಗಳು ದಾಳಿ, ಸಾವು

ಮಂಡ್ಯ ಜಿಲ್ಲೆಯಲ್ಲಿ ಬೀದಿ ನಾಯಿಗಳ ಗುಂಪೊಂದು ಫುಟ್‌ಪಾತ್‌ನಲ್ಲಿ ಮಲಗಿದ್ದ ವೃದ್ಧನ ಮೇಲೆ ದಾಳಿ ನಡೆಸಿ, ಕೊಂದು ಹಾಕಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಬೀದಿ ನಾಯಿಗಳ ದಾಳಿಗೆ ಬಲಿಯಾದ ವಾಘ್ ಬಕ್ರೀ ಟೀ ಗ್ರೂಪ್‌ ಎಕ್ಸಿಕ್ಯೂಟಿವ್ ಡೈರೆಕ್ಟರ್ ಪರಾಗ್ ದೇಸಾಯಿ
ದೇಶ

ಬೀದಿ ನಾಯಿಗಳ ದಾಳಿಗೆ ಬಲಿಯಾದ ವಾಘ್ ಬಕ್ರೀ ಟೀ ಗ್ರೂಪ್‌ ಎಕ್ಸಿಕ್ಯೂಟಿವ್ ಡೈರೆಕ್ಟರ್ ಪರಾಗ್ ದೇಸಾಯಿ

ವಾಘ್ ಬಕ್ರಿ ಟೀ ಗ್ರೂಪ್ ಕಂಪನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಪರಾಗ್ ದೇಸಾಯಿ ಅಕ್ಟೋಬರ್ 22ರಂದು ಅಹ್ಮದಾಬಾದ್​ನಲ್ಲಿ ಮೃತಪಟ್ಟಿದ್ದಾರೆ.

ಬೀದಿ ನಾಯಿಗಳ ಸಂತಾನ ನಿಯಂತ್ರಣ ಕಾನೂನು ಜಾರಿಗೆ ಮೀನಮೇಷ: ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ
ರಾಜ್ಯ

ಬೀದಿ ನಾಯಿಗಳ ಸಂತಾನ ನಿಯಂತ್ರಣ ಕಾನೂನು ಜಾರಿಗೆ ಮೀನಮೇಷ: ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ

ಬೀದಿ ನಾಯಿಗಳ ಸಂತಾನಹರಣ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಾಣಿಗಳ ಜನನ ನಿಯಂತ್ರಣ (ನಾಯಿ) ನಿಯಮಗಳ ಜಾರಿಗೆ ಮೀನಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರದ ನಡೆಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, 3 ವಾರಗಳಲ್ಲಿ ಸಮರ್ಪಕ ಉತ್ತರ ಕೊಡದಿದ್ದರೆ, ಸೂಕ್ತ ಆದೇಶ ಹೊರಡಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ.

ದೆಹಲಿ; ಬೀದಿನಾಯಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ; ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲು
ದೇಶ

ದೆಹಲಿ; ಬೀದಿನಾಯಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ; ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲು

ವ್ಯಕ್ತಿಯೊಬ್ಬ ಬೀದಿನಾಯಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ರಾಜೌರಿ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ.

ರಾಜಾಜಿನಗರ: ಶ್ರೀಗಂಧ ಕದಿಯಲು ಬಂದ ಕಳ್ಳರ ಯತ್ನ ವಿಫಲ; ಬೀದಿ ನಾಯಿಗಳ ಸಹಾಯದಿಂದ ಇಬ್ಬರ ಬಂಧನ!
ರಾಜ್ಯ

ರಾಜಾಜಿನಗರ: ಶ್ರೀಗಂಧ ಕದಿಯಲು ಬಂದ ಕಳ್ಳರ ಯತ್ನ ವಿಫಲ; ಬೀದಿ ನಾಯಿಗಳ ಸಹಾಯದಿಂದ ಇಬ್ಬರ ಬಂಧನ!

ರಾಜಾಜಿನಗರ 1ನೇ ಎನ್ ಬ್ಲಾಕ್‌ನಲ್ಲಿರುವ ಬಿಡಬ್ಲ್ಯೂಎಸ್‌ಎಸ್‌ಬಿ ಕ್ವಾರ್ಟರ್ಸ್‌ನ ಆವರಣದಿಂದ ಬೆಲೆಬಾಳುವ ಶ್ರೀಗಂಧದ ಮರ ಕದಿಯಲು ಕೆಲವು ಕಳ್ಳರು ಮಾಡಿದ ಪ್ರಯತ್ನವನ್ನು ಬೀದಿ ನಾಯಿಗಳು ವಿಫಲಗೊಳಿಸಿವೆ.