street dogs

ಬೆಂಗಳೂರು: ಫುಡ್ ಡೆಲಿವರಿ ಏಜೆಂಟ್ ಮೇಲೆ ಬೀದಿ ನಾಯಿಗಳ ದಾಳಿ, ಇಬ್ಬರ ವಿರುದ್ಧ ಪ್ರಕರಣ ದಾಖಲು
53 ವರ್ಷದ ಫುಡ್ ಡೆಲಿವರಿ ಏಜೆಂಟ್ ಮೇಲೆ ಮೂರು ಬೀದಿ ನಾಯಿಗಳು ದಾಳಿ ಮಾಡಿರುವ ಘಟನೆ ನಡೆದಿದೆ. ಮಹಿಳೆ ಮತ್ತು ಆಕೆಯ ಮಗ ನಾಯಿಗಳನ್ನು ಏಜೆಂಟ್ ಮೇಲೆ ದಾಳಿ ಮಾಡುವಂತೆ ಪ್ರೇರೇಪಿಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ಜೂನ್ ಅಂತ್ಯದೊಳಗೆ ಬೀದಿ ನಾಯಿ ಗಣತಿ ಆರಂಭಿಸಲು ಬಿಬಿಎಂಪಿ ಸಜ್ಜು
ನಾಲ್ಕು ವರ್ಷಗಳ ಅಂತರದ ನಂತರ ಬಿಬಿಎಂಪಿಯು ಜೂನ್ ಅಂತ್ಯದೊಳಗೆ ಬೀದಿ ನಾಯಿ ಗಣತಿಯನ್ನು ಪ್ರಾರಂಭಿಸಲು ಸಜ್ಜಾಗಿದೆ. 2019ರ ಹಿಂದಿನ ಸಮೀಕ್ಷೆಯಲ್ಲಿ ಸುಮಾರು ಮೂರು ಲಕ್ಷ ಬೀದಿ ನಾಯಿಗಳನ್ನು ಗುರುತಿಸಲಾಗಿತ್ತು.

ತೆಲಂಗಾಣ: ಬೀದಿ ನಾಯಿಗಳ ಹಾವಳಿಗೆ ಮತ್ತೊಂದು ಮಗುವಿನ ಜೀವ ಬಲಿ
ಬೀದಿ ನಾಯಿಗಳ ಹಾವಳಿ ತೆಲಂಗಾಣದಲ್ಲಿ ಮತ್ತೊಂದು ಮಗುವಿನ ಜೀವವನ್ನು ಬಲಿತೆಗೆದುಕೊಂಡಿದ್ದು, ಖಮ್ಮಂ ಜಿಲ್ಲೆಯಲ್ಲಿ ರೇಬಿಸ್‌ಗೆ ಐದು ವರ್ಷದ ಮಗು ಬಲಿಯಾಗಿದೆ.

ಚಿತ್ರದುರ್ಗ: ದಾರಿ ತಪ್ಪಿ ವಸತಿ ಪ್ರದೇಶಕ್ಕೆ ಬಂದಿದ್ದ ಸಾರಂಗವನ್ನು ಕೊಂದು ಹಾಕಿದ ನಾಯಿಗಳ ಗುಂಪು
ಚಿತ್ರದುರ್ಗ ಸಮೀಪದ ಅರಣ್ಯದಿಂದ ದಾರಿ ತಪ್ಪಿ ವಸತಿ ಪ್ರದೇಶಕ್ಕೆ ಬಂದ ಸಾರಂಗವನ್ನು ಬೀದಿ ನಾಯಿಗಳ ಗುಂಪೊಂದು ಕೊಂದು ಹಾಕಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಬೀದಿ ನಾಯಿಗಳನ್ನು ಸಾಕುವುದೆಂದರೆ ಜನರ ಜೀವನದ ಮೇಲೆ ದುಷ್ಪರಿಣಾಮ ಬೀರುವುದು ಎಂದಲ್ಲ: ಸುಪ್ರೀಂ ಕೋರ್ಟ್
ತಾನು ಸಾಕಿಕೊಂಡಿದ್ದಾಗಿ ಹೇಳಿಕೊಂಡಿರುವ 60 ಬೀದಿ ನಾಯಿಗಳಿಗೆ ರಕ್ಷಣೆ ಕೋರಿ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಯಿಂದ ವೃದ್ಧೆ ಸಾವು
ಬೀದಿ ನಾಯಿಗಳು ಕಚ್ಚಿ ವೃದ್ಧೆಯೊಬ್ಬರು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಶಶಿಧರ್ ಲೇಔಟ್ನ ದ್ವಾರಕನಗರದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಮೈಸೂರು: ಬೀದಿನಾಯಿಗಳಿಗೆ ವಿಷ ಹಾಕಿದ ಕಿಡಿಗೇಡಿಗಳು, 5 ನಾಯಿಗಳ ಸಾವು
ನಗರದಲ್ಲಿ ಕಿಡಿಗೇಡಿಗಳು ಬೀದಿನಾಯಿಗಳಿಗೆ ವಿಷ ಹಾಕಿರುವ ದಾರುಣ ಘಟನೆ ನಡೆದಿದ್ದು. ವಿಷಾಹಾರ ಸೇವಿಸಿದ 13 ನಾಯಿಗಳ ಪೈಕಿ 5 ನಾಯಿಗಳು ಸಾವನ್ನಪ್ಪಿ, 8 ನಾಯಿಗಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

